ರಾಜ್ಯಕ್ಕೆ ಮತ್ತೆ ಮಳೆರಾಯನ ಆಘಾತ ಎದುರಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮುಂದಿನ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 1ರಿಂದ ಮಳೆ ಮತ್ತಷ್ಟು ಚುರುಕಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಕೂಡ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೀದರ್, ಗದಗ,...
ಇಷ್ಟು ದಿನ ತಗ್ಗಿರುವ ಮಳೆ, ಮುಂದಿನ ವಾರದಿಂದ ಮತ್ತೆ ತೀವ್ರಗೊಳ್ಳಲಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ಆಗಸ್ಟ್ 4ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ.
ಆಗಸ್ಟ್ 4ರಿಂದ 6ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಮತ್ತು ಬಂಗಾಳ ಕೊಲ್ಲಿಯ ಅಡಿಕಟ್ಟೆಯಿಂದ ಈ ಗಾಳಿ ಬರುತ್ತಿದ್ದು,...