ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...