ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...
ತುಮಕೂರು ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗ್ತಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ತಿಪಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಮಳೆ ನೀರಿನಿಂದ ಆವೃತವಾಗಿದೆ. ಮೇಲ್ಸೇತುವೆ ಕೆಳಗಿನ ಅಂಡರ್‌ಪಾಸ್, ರಸ್ತೆಗಳಲ್ಲಿ ನೀರು ನಿಂತಿದ್ದು, ಕೆರೆಯಂತೆ ಭಾಸವಾಗ್ತಿದೆ.
ಅಕ್ಕಪಕ್ಕದ ಜಮೀನುಗಳಿಗೂ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಭಾರೀ ಕಷ್ಟವಾಗಿದ್ದು, ಅಕ್ಕಪಕ್ಕದ ಗ್ರಾಮಗಳ ಪ್ರಯಾಣಿಕರು ಪರದಾಡುವಂತಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ, ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸೆಪ್ಟೆಂಬರ್ 30ರ ಮಂಗಳವಾರ, ವಿಜಯಪುರ, ಯಾದಗಿರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಮಳೆ ಹಾನಿ ಪ್ರದೇಶಗಳಲ್ಲಿ ಸಮೀಕ್ಷೆ ಮಾಡಲಿದ್ದಾರೆ.
ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ, ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ವಿಜಯಪುರ, ಯಾದಗಿರಿ, ಬೀದರ್ ಮತ್ತು ಕಲಬುರಗಿ...
ದೇಶಾದ್ಯಂತ ಮಳೆರಾಯನ ಆರ್ಭಟ ಜೋರಾಗಿದೆ. ಕೆಲ ರಾಜ್ಯಗಳಲ್ಲಿ ಮೇಘಸ್ಪೋಟ ಸಂಭವಿಸಿ ತತ್ತರಿಸಿ ಹೋಗಿವೆ. ಪ್ರಕೃತಿ ವಿಕೋಪದಿಂದ ಅಪಾರ ಸಾವು-ನೋವು ಸಂಭವಿಸಿದೆ. ಈಗ ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ಸುರಿದ ಧಾರಕಾರ ಮಳೆಯಿಂದಾಗಿ ಭೂಕುಸಿತ ಹಾಗೂ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ...
ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...
ಕರ್ನಾಟಕದಲ್ಲಿ ಮಳೆಯ ಕಾಟದ ಜೊತೆ ಜೊತೆಗೆ ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಹೀಗಾಗಿ ಜನರು ಥಂಡಿಗೆ ಮುದುಡಿಹೋಗಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಬೀಳುತ್ತಿದೆ. ಸಾಕಪ್ಪ ಚಳಿಯ ಸಹವಾಸ ಅಂತಿದ್ದ ಜನರಿಗೆ ಹವಾಮಾನ ಇಲಾಖೆ ಶಾಕ್ ಕೊಟ್ಟಿದೆ. ಹೌದು.. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಚಳಿ ಬೀಳಲಿದ್ದು ಹವಾಮಾನ ಇಲಾಖೆ ರೆಡ್...
Uttarakhanda News : ಭಾರಿ ಮಳೆಯಿಂದಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ಕೂಡಾ ನಡೆಸುತ್ತಿದೆ.
ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ...
Yadagiri News : ಕೃಷ್ಣಾ ಎಡ ಹಾಗೂ ಬಲ ದಂಡೆಯ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಇದರಿಂದಾಗಿ ಯಾದಗಿರಿ ಹಾಗೂ ರಾಯಚೂರು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ.
ಜೊತೆಗೆ ನದಿ ತೀರದ ಗ್ರಾಮಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಆಡಳಿತಗಳಿಗೆ ಹಾಗೂ...
Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ತಾಲೂಕಿನ ಜಾರ್ಕಳ ಗ್ರಾಮದ ನಿವಾಸಿ ಜಯಕರ ಆಚಾರ್ಯ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಹಾಗೂ ಹೆರ್ಮುಂಡೆ ಗ್ರಾಮದ ಫಾರೂಕ್ ಎಂಬವರಿಗೆ ಸೇರಿದ ಬಾಳೆತೋಟಕ್ಕೆ...
ಹುಣಸೂರು :- ಹುಣಸೂರು ಹನಗೋಡು ಹೋಬಳಿಯಲ್ಲಿ ಲಕ್ಷ್ಮಣ ತೀರ್ಥ ನದಿ ಈಗಾಗಲೇ ಸತತವಾಗಿ ಒಂದು ವಾರಗಳಿಂದ ಎಡೆಬಿಡದೆ ಸುರುತ್ತಿರುವ ಮಳೆಗೆ ಲಕ್ಷ್ಮಣತೀರ್ಥ ನದಿ ತುಂಬಿ ತುಳುಕುತಿದ್ದೆ ಲಕ್ಷ್ಮಣ ತೀರ್ಥ ನದಿ ತುಂಬಿ ರೈತರ ಜಮೀನಿಗಳಿಗೆ ಹರಿದು ಬೆಳೆಗಳೆಲ್ಲ ನಾಶವಾಗಿವೆ.
ಈ ಹಿಂದೆ ಜನವರಿ ತಿಂಗಳು ಸಮಯದಲ್ಲಿ ಕೆರೆ ನದಿಗಳು ಬತ್ತಿಹೋಗಿ ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ತೊಂದರೆಯಾಗಿ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...