ಹುಬ್ಬಳ್ಳಿ: ರಾಜ್ಯದಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಅದೇ ರೀತಿ ಹುಬ್ಬಳ್ಳಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗಿದ್ದು ರಸ್ತೆಯಲ್ಲಿರುವ ಹಳ್ಳದ ಸೇತುವೆಗಳು ಮುಳುಗಡೆಯಾದ ಕಾರಣ ಸಾರ್ವಜನಿಕರು ತಮ್ಮ ಗ್ರಾಮಗಳಿಗೆ ತೆರಳಲು ಪರದಾಡಿದರು.
ಹುಬ್ಬಳ್ಳಿ ಜಿಲ್ಲೆಯ ಸಂಶಿ ಮತ್ತು ಚಾಲಕಬ್ಬಿ ಗ್ರಾಮಗಳ ನಡುವೆ ಹಳ್ಳವಿದ್ದು ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಸೇತುವೆ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಹುಬ್ಬಳ್ಳಿಯ ಐತಿಹಾಸಿಕ ಕೆರೆಯಾಗಿರುವ ಉಣಕಲ್ ಕೆರೆ ತುಂಬಿ ಹರಿಯುತ್ತಿದ್ದು, ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ರಮಣೀಯ ದೃಶ್ಯಗಳಿಗೆ ಸಾಕ್ಷಿಯಾಗಿದೆ ಹುಬ್ಬಳ್ಳಿಯ ಐತಿಹಾಸಿಕ ತಾಣ.
ಹೌದು.. ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಉಣಕಲ್ ಕೆರೆ ತುಂಬಿ ಕೋಡಿ ಹರಿದಿದೆ.ಕೋಡಿ ಹರಿಯುವ ಕಟ್ಟೆ ಮೇಲೆ ನಿಂತಿ ಸ್ಥಳೀಯರು...
Health Tips : ಮಳೆ ಮತ್ತು ಟೀ ಗೆ ಅದೇನೋ ಅವಿನಾಭಾವ ಸಂಬಂಧ ಮಳೆ ಬಂದ ತಕ್ಷಣ ಬಿಸಿ ಬಿಸಿ ಟೀ ಕುಡಿಬೇಕು ಅನ್ಸುತ್ತೆ , ಮಳೆಯಲ್ಲಿ ಒದ್ದೆಯಾದ ಟೈಂನಲ್ಲಿ ಬಿಸಿ ಟೀ ಕುಡಿಯೋ ಅಭ್ಯಾಸ ಕೆಲವರಿಗೆ ಹೆಚ್ಚಾಗಿ ಇರುತ್ತೆ ಆದ್ರೆ ನಿಮಗೇನಾದ್ರು ಈ ಅಭ್ಯಾಸ ಇದ್ರೆ ತಕ್ಷಣ ಬಿಟ್ಟು ಬಿಡಿ. ಯಾಕೆ ಗೊತ್ತಾ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವುದು ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತಗೊಂಡಿವೆ.
ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿನ ನವನಗರ, ಅಮರಗೋಳ, ಕೆಎಂಎಫ್ ಸೇರಿದಂತೆ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡಿದ್ದು, ಜನರು ಬಿ.ಆರ್.ಟಿ.ಎಸ್ ಯೋಜನೆ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ಅವೈಜ್ಞಾನಿಕ ಕಾರಿಡಾರ್ ನಿರ್ಮಿಸಿದ್ದು,...