ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ. ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ.
ಇದು ಒಂದು ಕಡೆಯಾದರೆ ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...
ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ.
ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...
ಬೆಂಗಳೂರು : ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ...