Monday, November 17, 2025

#rain problems

ಹುಬ್ಬಳ್ಳಿ-ಧಾರವಾಡ ಭಾರೀ ಮಳೆ : ಮಳೆ ನೀರು – ಚರಂಡಿ ನೀರು ಮಿಕ್ಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆ ಸರಿಯಾಗಿಯೇ ತೋರಿಬಂದಿದ್ದು, ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಧಾರಾಕಾರ ಮಳೆಯಿಂದ ಜನತೆ ಹೈರಾಣರಾಗಿದ್ದಾರೆ. ನಿರಂತರವಾಗಿ ಸುರಿದ ಮಳೆಯ ಕಾರಣ ವಾಹನ ಸವಾರರು ಪರದಾಡುವಂತಾಯಿತು. ಧಾರವಾಡದ ಟೋಲ್ ನಾಕಾ ಬಳಿ ರಸ್ತೆಯ ಮೇಲೆ ನೀರು ಹರಿದು, ಸಾರ್ವಜನಿಕರು ರಸ್ತೆ ದಾಟಲು ತೊಂದರೆ ಅನುಭವಿಸುವ...

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

Farmers: ಸಂತೆಯಲ್ಲಿ ಹಸುಗಳನ್ನು ಕೊಳ್ಳಲು ಹೆದುತ್ತಿರುವ ಜನ..! ಯಾಕೆ ?

ಧಾರವಾಡ: ಒಂದು ಕಡೆ ಬರಗಾಲ, ಮತ್ತೊಂದೆಡೆ ಸಾಕು ಪ್ರಾಣಿಗಳಿಗೆ ತಿನ್ನಲು ಮೇವಿಲ್ಲ ಇದರಿಂದ ರೋಸಿಹೋದ ರೈತ ಸಂತೆಯಲ್ಲಿ ಹಸುಗಳನ್ನು ಮಾರಲು ಹೊರಟರೆ ಕೊಳ್ಳವವರಿಲ್ಲ ಎಂದು ರೈತ ತಲೆಮೇಲೆ ಕೈ ಇಟ್ಟು ಕುಳಿತಿದ್ದಾನೆ. ಸಕಾಲಕ್ಕೆ ಮಳೆಯಾಗದ ಕಾರಣ ಭೂಮಿ ಬರಡಾಗಿ ಹಸಿರು ಮರೆಯಾಗಿ ಸಾಕು ಪ್ರಾಣಿಗಳಿಗೆ ತಿನ್ನಲು ಮೇವು ಇಲ್ಲವಾಗಿದೆ. ಧಾರವಾಡದ ಮಾಳಾಪುರ ಬಡಾವಣೆಯಲ್ಲಿ ಪ್ರತಿ ಮಂಗಳವಾರ...
- Advertisement -spot_img

Latest News

Tumakuru: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ...
- Advertisement -spot_img