ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...
ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ.
ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...