Wednesday, July 8, 2026

rain

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...

ಆಗಸ್ಟ್‌ 27ರಿಂದ ಮತ್ತೆ ಭಾರೀ ಮಳೆ ಅಲರ್ಟ್

ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಒಂದೆರಡು ದಿನ ಬಹುತೇಕ ಜಿಲ್ಲೆಗಳಲ್ಲಿ, ಒಣ ಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಆಗಸ್ಟ್‌ 27ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ...

ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕು – ರಾಜ್ಯದಾದ್ಯಂತ ಮಳೆ ಭೀತಿ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ರಾಜ್ಯದ ಹಲವೆಡೆ ಮುಂಬರುವ ದಿನಗಳಲ್ಲಿ ತೀವ್ರ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,...

ಧಾರವಾಡ, ಬೆಳಗಾವಿಯಲ್ಲಿ ಧಾರಾಕಾರ ಮಳೆ: ಸೇತುವೆ ದಾಟಲು ಜನರ ಹರಸಾಹಸ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಎರಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಆದರೂ ಜನ ಸೇತುವೆ ದಾಡುವ ಹರಸಾಹಸ ಮಾಡುತ್ತಿದ್ದಾರೆ. ಬ್ಯಾಲಾಳ ಮತ್ತು ಹಣಸಿ ಗ್ರಾಮದ ಮಧ್ಯೆ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹಾಗಾಗಿ ಸೇತುವೆ ದಾಟಲು ಜನ ಹರಸಾಾಹಸ ಪಡುವಂತಾಗಿದೆ. Belagavi News: ಬೆಳಗಾವಿ: ಬೆಳಗಾವಿಯಲ್ಲಿ...

ಮುಂದಿನ 24 ಗಂಟೆಯಲ್ಲಿ ಮಳೆ ಡೇಂಜರ್‌ ಅಲರ್ಟ್

ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮುಂದಿನ...

ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಆ. 4 ರಿಂದ ರಾಜ್ಯದಾದ್ಯಂತ ಮಳೆ ಹೆಚ್ಚಳ!

ಇಷ್ಟು ದಿನ ತಗ್ಗಿರುವ ಮಳೆ, ಮುಂದಿನ ವಾರದಿಂದ ಮತ್ತೆ ತೀವ್ರಗೊಳ್ಳಲಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ಆಗಸ್ಟ್ 4ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಆಗಸ್ಟ್ 4ರಿಂದ 6ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಮತ್ತು ಬಂಗಾಳ ಕೊಲ್ಲಿಯ ಅಡಿಕಟ್ಟೆಯಿಂದ ಈ ಗಾಳಿ ಬರುತ್ತಿದ್ದು,...

ಕೊಡಗಲ್ಲಿ ರೆಡ್‌ ಅಲರ್ಟ್ – ಭೂಕುಸಿತದ ಭೀತಿ!

ಕೊಡಗು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತದ ಆತಂಕ ಎದುರಾಗಿದೆ. ಮಡಿಕೇರಿ ಸಮೀಪದ ಶಕ್ತಿನಗರದಲ್ಲಿ 60ಕ್ಕೂ ಹೆಚ್ಚು ಕುಟುಂಬಗಳು ಮನೆಗಳನ್ನು ಖಾಲಿ ಮಾಡಿದ್ದಾರೆ. ಮೇಕೇರಿ ಗ್ರಾಮದ ಬೆಟ್ಟದ ಮೇಲುಭಾಗದಲ್ಲಿ ಭೂಮಿ ಕುಸಿಯುವ ಸಾಧ್ಯತೆ ಇದ್ದು, ನಿವಾಸಿಗಳು ಆತಂಕದಲ್ಲಿದ್ದಾರೆ. ಮಳೆಯಿಂದಾಗಿ ಹಾರಂಗಿ ಹಾಗೂ ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ...

ಜುಲೈ 17 – ಭಾರಿ ಮಳೆ, ಶಾಲಾ-ಕಾಲೇಜುಗಳಿಗೆ ರಜೆ!

ಮಳೆ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದೆ. ಜಿಲ್ಲೆಗಳಲ್ಲಂತೂ ಹವಾಮಾನ ಇಲಾಖೆ ಮತ್ತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಪರಿಣಾಮ...

ಫಾಲ್ಸ್‌ಗೆ ಉರುಳಿ ಬಿದ್ದ ಕಾರು! ಅಯ್ಯೋ ಹೇಗಾಯ್ತು?

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ. ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...

ರಾಜ್ಯಕ್ಕೆ ‘ಜುಲೈ’ ಜಲಗಂಡಾಂತರ ಫಿಕ್ಸ್

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ವೇಗ ಪಡೆದುಕೊಂಡಿದೆ. ಈಗಾಗಲೇ ಹಲವೆಡೆ ರಣಭಯಂಕರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿವೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರಿಂದ 15ರವರೆಗೆ ಜಲಾರ್ಭಟ ಹೆಚ್ಚಿರಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 17ರಿಂದ ಜುಲೈ 31ರವರೆಗೆ ವಾಡಿಕೆಗಿಂತ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img