Wednesday, July 2, 2025

rain

Rain : ಅಂತ್ಯಕ್ರಿಯೆಗೂ ಅಡ್ಡಿಯಾದ ಮಳೆ ಅಬ್ಬರ…!

Kushalanagara News : ಮಳೆಯ ಅವಾಂತರಕ್ಕೆ ರಾಜ್ಯವೇ ತತ್ತರಿಸಿ ಹೋಗಿವೆ. ಮಳೆ  ನೀರಿನ ಅವಾಂತರದಿಂದಾಗಿ ಇದೀಗ ಹೆಣ ಸುಡಲೂ ಜಾಗವಿಲ್ಲದಂತಾಗಿದೆ. ಹೌದು ಕುಶಾಲನಗರ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಕ್ಕೆ ಗ್ರಾಮದ ಮಹಿಳೆ ಮೃತಪಟ್ಟಿದ್ದು ಕಾವೇರಿ ಪ್ರವಾಹದ ಹಿನ್ನೆಲೆ ಅವರ ಅಂತ್ಯಕ್ರಿಯೆಗೆ ಪರದಾಡುವ ಪರಿಸ್ಥಿತಿ ಎದುರಾಯಿತು. ಹಕ್ಕೆ ಗ್ರಾಮದ ಮಹಿಳೆ ಮಂಚಮ್ಮ ಎಂಬುವರು ಭಾನುವಾರ ರಾತ್ರಿ...

Monsoon : ರಾಜ್ಯದಲ್ಲಿ ಮತ್ತೆ 9 ದಿನ ಮಳೆ ಮುನ್ಸೂಚನೆ…!

State News :ಸದ್ಯ ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಅನಾಹುತಗಳೇ ಆಗಿವೆ. ಇದೀಗ  ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ....

Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!

Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ  ಧಾರಾಕಾರವಾಗಿ  ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ  ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ  ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ...

National Highway : ಧಾರಾಕಾರ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ..!

Belagavi News : ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹಲವು ಕಾಲೋನಿಗಳು ಜಲಾವೃತಗೊಂಡು ಜನ ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ‌ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು...

Dhakshina Kannada Rain : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು  ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ. ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್​...

Subhramanya Rain : ಕುಕ್ಕೆ: ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ

Subhramanya News : ಸುಬ್ರಹ್ಮಣ್ಯ  ಪರಿಸರ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯು ಶನಿವಾರ ದಿಂದ ಆದಿತ್ಯವಾರ ಬೆಳಗ್ಗೆ ತನಕ ಸುರಿದ ಬಾರೀ ಮಳೆಯ ಕಾರಣದಿಂದ ಕುಮಾರಧಾರ ನದಿಯು ಪ್ರವಾಹದಿಂದ ತುಂಬಿ ಹರಿಯುತ್ತಿದೆ. ಇದರಿಂದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ. ಕುಮಾರಧಾರದ ಉಪನದಿ ದರ್ಪಣತೀರ್ಥವು ತುಂಬಿ ಹರಿದು ಮಂಜೇಶ್ವರ- ಸುಬ್ರಹ್ಮಣ್ಯ...

Rain : ಮಳೆಗೆ ಒದ್ದೆಯಾಗಿ ಸೇವಿಸಬೇಡಿ ಟೀ…! ಪರ್ಯಾಯ ಮಾರ್ಗ ಇಲ್ಲಿವೆ ನೋಡಿ..!

Health Tips : ಮಳೆ ಮತ್ತು  ಟೀ ಗೆ ಅದೇನೋ ಅವಿನಾಭಾವ ಸಂಬಂಧ ಮಳೆ ಬಂದ ತಕ್ಷಣ  ಬಿಸಿ ಬಿಸಿ  ಟೀ ಕುಡಿಬೇಕು ಅನ್ಸುತ್ತೆ , ಮಳೆಯಲ್ಲಿ ಒದ್ದೆಯಾದ ಟೈಂನಲ್ಲಿ ಬಿಸಿ ಟೀ ಕುಡಿಯೋ ಅಭ್ಯಾಸ ಕೆಲವರಿಗೆ ಹೆಚ್ಚಾಗಿ ಇರುತ್ತೆ ಆದ್ರೆ ನಿಮಗೇನಾದ್ರು ಈ ಅಭ್ಯಾಸ ಇದ್ರೆ  ತಕ್ಷಣ ಬಿಟ್ಟು ಬಿಡಿ. ಯಾಕೆ ಗೊತ್ತಾ...

ಕರಾವಳಿ ಮಳೆ ಹಾನಿಗೆ ಕೂಡಲೇ ಪರಿಹಾರ ಸೂಚಿಸುವಂತೆ ಸಿಎಂ ಸೂಚನೆ..!

Karavali News:ಕರಾವಳಿ ಭಾಗದಲ್ಲಿ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ನಿರಂತರ ಮಳೆಯಿಂದ ಹಾನಿಗಳು ಹೆಚ್ಚಾಗುತ್ತಿದ್ದು, ಮಳೆಗೆಯ ಆರ್ಭಟಕ್ಕೆ ರೆಡ್ ಅಲರ್ಟ್​ ಮತ್ತೆ ಮುಂದುವರೆದಿದೆ. ಈ ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಮಳೆ ಬಗ್ಗೆ ಪರಿಹಾರ ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ...

ಮಳೆಗೆ ಮನೆ ಮೇಲೆ ಗುಡ್ಡ ಜರಿದು ಹಾನಿ…!

Manglore News: ಕರಾವಳಿಯಲ್ಲಿ ಭೋರ್ಗರೆಯುತ್ತಿರುವ ಮಳೆಗೆ ದಿನದಿಂದ ದಿನಕ್ಕೆ ಸಮಸ್ಯೆಗಳು ತಲೆದೋರುತ್ತಿವೆ. ಮಂಗಳೂರು ಪುತ್ತೂರಿನಲ್ಲಿ ಧಾರಾಕಾರ ಮಳೆಯಿಂದ ಮನೆಯೊಂದು ಹಾನಿಗೊಳಗಾಗಿದೆ. ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕನ್ನಡ್ಕ ಎಂಬಲ್ಲಿ ಗುಡ್ಡ ಜರಿದು ಮನೆಗೆ ಹಾನಿ ಸಂಭವಿಸಿದ್ದು ಮನೆಯಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ.  ರಾಘವ ಗೌಡ ಎಂಬುವರ ಮನೆ ಇದಾಗಿದ್ದು ಗುಡ್ಡ ಜರಿದು ಮನೆಯ ಹಿಂಬಾಗಕ್ಕೆ...

ತಪ್ಪಿದ ಭಾರೀ ದುರಂತ…!

Manglore News:ಕರಾವಳಿ ಭಾಗದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಅನಾಹುತಗಳೂ ಸಂಭವಿಸುತ್ತಲೇ ಇದೆ. ಮಂಗಳೂರಿನ ತಲಪಾಡಿ ಸಮೀಪವು ಒಂದು ಅನಾಹುತ ಸಂಭವಿಸಿ ಭಾರೀ ದುರಂತವೊಂದು ತಪ್ಪಿದೆ. ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಪಸ್ ಒಳಗಿನ‌ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img