Banglore News:
ಈಗಾಗಗಲೆ ರಕ್ಕಸ ಮಳೆ ರಾಜ್ಯದೆಲ್ಲೆಡೆ ರಣಕೇಕೆ ಹಾಕುತ್ತಿದೆ. ಇದರ ನಡುವೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬಳ್ಳಾರಿಯಲ್ಲಿ ಮಳೆಯಾಗಲಿದೆ. ಆದರಲ್ಲೂ ಕೊಡಗು ಜಿಲ್ಲೆಯಲ್ಲಿ...
Banglore News:
ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ರಕ್ಕಸ ಮಳೆಗೆ ಜನ ಜೀವನವೇ ಅಸ್ತವ್ಯಸ್ತವಾಗಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಅಖಿಲಾ (23) ಮೃತ ಯುವತಿ ಎಂದು ತಿಳಿದು ಬಂದಿದೆ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ, ಖಾಸಗಿ ಶಾಲೆಯೊಂದರಲ್ಲಿ ಕಳೆದ...
Banglore News:
ಬೆಂಗಳೂರಿನಲ್ಲಿ ನಿರಂತರ ಮಳೆಗೆ ಜನರು ಹೈರಾಣಾಗಿದ್ದಾರೆ. ಇತ್ತ ಇದೀಗ ರಣ ಮಳೆಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಸಾಮಾನ್ಯ ಮಳೆ ಬಾರದೆ ಇದ್ದರೆ ಜನರು ಕುಡಿಯುವ ನೀರಿಗೆ ಪರದಾಡುವುದು ನೋಡಿದ್ದೇವೆ ಆದರೆ ಇಲ್ಲಿ ಸಂಪೂರ್ಣ ಉಲ್ಟಾ ಆಗಿದೆ. ಅಧಿಕ ಮಳೆಯಿಂದಾಗಿ ಬೆಂಗಳೂರಿಗರಿಗೆ ಕುಡಿಯುವ ನೀರಿನ ಗಂಡಾಂತರ ಎದುರಾಗಿದೆ.
ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನ ಹಳ್ಳಿಯಲ್ಲಿ...
Ramanagara News:
ರಾಮನಗರದಲ್ಲಿ ಸುರಿದಿರುವ ವ್ಯಾಪಕ ಮಳೆಯ ಕಾರಣಗಳಿಂದ ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಕೆರೆಯ ಕೋಡಿ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾರೆ. ಚನ್ನಪಟ್ಟಣ ತಾಲೂಕಿನ ಹರಿಸಂದ್ರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.
ತಿಮ್ಮಸಂದ್ರ ಗ್ರಾಮದ ಯುವಕ ಸಿಜೇಂದ್ರ (21) ಕೆರೆಯಲ್ಲಿ ಕೊಚ್ಚಿ ಹೋಗಿರುವ ಯುವಕ. ಪೇಯಿಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ ಸೋಮವಾರದಿಂದ ನಾಪತ್ತೆಯಾಗಿದ್ದ. ನಿನ್ನೆ ಸಂಜೆ...
Karnataka News:
ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ.
ಕಳೆದ...
Mandya News:
ಬಾರಿ ಮಳೆಗೆ ಸಕ್ಕರೆ ನಾಡು ಮಂಡ್ಯ ಜನ ತತ್ತರವಾಗಿದ್ದಾರೆ.ರಾತ್ರಿ ಸುರಿದ ಬಾರಿ ಮಳೆಗೆ ಮನೆ ಕುಸಿದಿದೆ..ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ. ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಕೆಂಪಮ್ಮ, ಬಾಡಿಗೆ ಮನೆಯಲ್ಲಿ ವಾಸವಿದ್ದರು.ಈಗ ಮನೆ ಕಳೆದುಕೊಂಡು ಬಡ ಮಹಿಳೆ ಕಂಗಲಾಗಿದ್ದಾರೆ..ಬಡವರಿಗೆ ಮನೆ ಕೊಡಲು ಜನ ಪ್ರತಿನಿಧಿಗಳಿಗೆ ಏನಾಗಿದೆ.?ಮನೆ ಗೊಡೆ ಕುಸಿದಿದೆ, ಬಾಡಿಕೆಯಲ್ಲಿ...
https://youtu.be/8ftDO2FmQZw
ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ.
ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...
ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ.
ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ.
ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು.
https://www.youtube.com/watch?v=RPtke0tAn40
ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....
https://youtu.be/Tib3oJoTW-c
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಮಾನ ಇಲಾಖೆಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ...