ಸಣ್ಣ ತೆಂಗಿನಕಾಯಿಗಳ ಪರಿಣಾಮದಿಂದಾಗಿ ಆರ್ಥಿಕ ಮುಗ್ಗಟ್ಟು ದೂರವಾಗುತ್ತದೆ. ಚಿಕ್ಕ ತೆಂಗಿನಕಾಯಿ, ಗಾತ್ರದಲ್ಲಿ ಚಿಕ್ಕದಾದರೂ, ಅದನ್ನು ಮನೆಯಲ್ಲಿ ಇರಿಸುವ ಮೂಲಕ ಹಣವನ್ನು ಆಕರ್ಷಿಸುವ ಶಕ್ತಿಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ.
ಒಂದು ಮಿನಿ ತೆಂಗಿನಕಾಯಿ ಸಾಮಾನ್ಯ ತೆಂಗಿನಕಾಯಿಗಿಂತ ಸ್ವಲ್ಪ ಚಿಕ್ಕದಾಗಿದೆ. ಅದಕ್ಕೇ ಚಿಕ್ಕ ತೆಂಗಿನಕಾಯಿ ಎನ್ನುತ್ತಾರೆ. ಶ್ರೀ ಎಂದರೆ ಲಕ್ಷ್ಮೀದೇವಿ.ಹಾಗೆಯೇ 'ಶ್ರೀಫಲಂ' ಎಂದರೆ ಲಕ್ಷ್ಮಿ ದೇವಿಗೆ ಪ್ರಿಯವಾದ ಹಣ್ಣು....
New Year Remedies:
ಮನೆಯಲ್ಲಿ ಅದೃಷ್ಟ ಮತ್ತು ಅಷ್ಟ ಐಶ್ವರ್ಯ ಬರಲೆಂದು ಎಲ್ಲರೂ ದೇವರಲ್ಲಿ ಪ್ರಾರ್ಥಿಸುತ್ತಾರೆ. ಎಲ್ಲವೂ ಶುಭಗಳು ನಡೆಯಬೇಕೆಂದು ಬಯಸುತ್ತಾರೆ. ಹೊಸ ವರ್ಷದ ಆರಂಭದಲ್ಲಿ ಒಂದಿಷ್ಟು ಟಿಪ್ಸ್ ಪಾಲಿಸಿದರೆ..ಜೀವನದಲ್ಲಿ ಹಣದ ಕೊರತೆ ಬರುವುದಿಲ್ಲ.
ಹೊಸ ವರ್ಷಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಪ್ರತಿಯೊಬ್ಬರೂ ಹೊಸ ವರ್ಷ ಉತ್ತಮವಾಗಿರಬೇಕು ಎಂದು ಬಯಸುತ್ತಾರೆ. ಲಕ್ಷ್ಮಿ ದೇವಿಯ ಕಟಾಕ್ಷವನ್ನು...
ಇಂದು ನಡೆಯಬೇಕಾಗಿದ್ದ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯವು ರದ್ದಾಗಿದೆ. ಟಾಸ್ ನಡೆಯುವ ವೇಳೆ ಮಳೆ ಪ್ರಾರಂಭವಾಗಿದೆ. ವೆಲ್ಲಿಂಗ್ ಟನ್ ನಲ್ಲಿ ನಡೆಯಬೇಕಾಗಿದ್ದ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ನಿರಂತರ ಮಳೆಯಿಂದಾಗಿ ಪಂದ್ಯದ ಟಾಸ್ ಸಹ ನಡೆಸಲಿಲ್ಲ. ಸುದೀರ್ಘವಾಗಿ ಕಾದರೂ ಮಳೆ ನಿರಂತರವಾಗಿ ಬರುತ್ತಿದ್ದುದ್ದರಿಂದ ಅಂಪೈರ್ ಗಳು ಪಂದ್ಯವನ್ನು ರದ್ದು...
ಭಾರತದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆ ಮತ್ತೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ ದಕ್ಷಿಣದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನ.10ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಆಗುವ ಸಂಭವವಿದೆ,
ಜಮ್ಮು ಮತ್ತು...
ಮಂಡ್ಯ: ಕೆಆರ್ ಪೇಟೆ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ 15 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು, ಸ್ಥಳೀಯ ಶಾಸಕರೂ ಆದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಈ ವರ್ಷ ಸುರಿದ ಭಾರಿ ಮಳೆಗೆ ಕೆಆರ್ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು...
ಹಾಸನ: ಹಾಸನದಲ್ಲಿ ಮಳೆ ಆರ್ಭಟಕ್ಕೆ ಮತ್ತೊಂದು ಬಲಿಯಾಗಿದೆ. ರಾತ್ರಿ ಕಾಂಪೊಂಡ್ ಕುಸಿದು ನಿರ್ಗತಿಕ ವ್ಯಕ್ತಿ ಸಾವನ್ನಪ್ಪಿದ್ದು, ಹರ್ಷಾಮಹಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ವಲ್ಲಭಭಾಯಿ ರಸ್ತೆಯ ಲೋಕೇಶ್ (50) ಮೃತ ವ್ಯಕ್ತಿಯಾಗಿದ್ದು, ಬೀದಿ ಬದಿಯಲ್ಲಿ ಹೇರ್ ಪಿನ್ ಕ್ಲಿಪ್ ಮಾರಾಟ ಮಾಡುತ್ತಿದ್ದ. ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿಯೇ ಲೋಕೇಶ್ ರಾತ್ರಿ ಆಶ್ರಯ ಪಡೆಯುತ್ತಿದ್ದ. ರಾತ್ರಿ ಕೂಡ...
Film News :
ರಜನಿಕಾಂತ್ ಮಗಳು ಸೌಂದರ್ಯಾ ರಜನಿಕಾಂತ್ 2ನೇ ಪುತ್ರನ ಆಗಮನದಿಂದ ಖುಷಿ ಆಗಿದ್ದಾರೆ. ಸೆ.11ರಂದು ಜನಿಸಿರುವ ಗಂಡು ಮಗುವಿಗೆ ವೀರ್ ಎಂದು ಹೆಸರು ಇಡಲಾಗಿದೆ.ಸೂಪರ್ ಸ್ಟಾರ್’ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಶಿಯಲ್ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು...
Banglore News:
ಮಹಾಮಳೆಗೆ ಬೆಂಗಳೂರು ತತ್ತರಿಸಿದೆ, ಸಿಲಿಕಾನ್ ಸಿಟಿ ಐಟಿ ಬಿಟಿ ಕಂಪೆನಿಗಳಿಗೆ ಹೆಸರುವಾಸಿ ಆದರೆ ಇದೀಗ ಐಟಿ ಕಂಪೆನಿಗಳಿಗೆ ಇದೀಗ ಮಳೆ ಶಾಕ್ ನೀಡಿದೆ. ಐಟಿ ಕಂಪೆನಿಗಳಿರು ಅನೇಕ ನಗರಗಳು ಇದೀಗ ನೀರಿನಿಂದ ಆವೃತವಾಗಿದೆ. ಅಷ್ಟೇ ಅಲ್ಲದೆ ರಕ್ಕಸ ಮಳೆಗೆ ಅನೇಕ ಕಂಪೆನಿಗಳು ನೀರಿನಿಂದ ಆವೃತವಾಗಿ ಕಂಪ್ಯೂಟರ್ ಹಾಗು ಯಂತ್ರೋಪಕರಣಗಳು ಸಂಪೂರ್ಣವಾಗಿ ಕೆಟ್ಟು ನಿಂತಿದೆ....
Rain News:
ಚಿಕ್ಕನಾಯಕನ ಹಳ್ಳಿ ಯಲ್ಲಿ ನಿರಂತರ ಮಳೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ನಿರಂತರ ಮಳೆಯಿಂದ ಕೆರೆ ಕೋಡಿ ಹರಿದು ಮನೆಗಳು ಮುಳುಗುವ ಭೀತಿ ಎದುರಾಗಿದೆ. ಹಾಗೆಯೇ ಈ ಕಾರಣದಿಂದ ಪಟ್ಟಣ ಪಂಚಾಯತ್ ಜನರಿಗೆ ಮನೆ ಖಾಲಿ ಮಾಡಿ ಬೇರೆಡೆ ಸ್ಥಳಾಂತರವಾಗುವಂತೆ ಸೂಚನೆ ನೀಡಿದೆ. ಆದರೆ ಜನರಿಗೆ ಬೇರೆಡೆ ಸ್ಥಳಾಂತರವಾಗಲು ಸೂಕ್ತ ಪರಿಹಾರ ಕ್ರಮ ಇಲ್ಲದ...
Kodagu News:
ಮಹಾ ಮಳೆಗೆ ಮಡಿಕೇರಿ ತತ್ತರಿಸಿ ಹೋಗಿತ್ತು. ಪ್ರವಾಹದಿಂದಾಗಿ ಕೊಡಗು ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಈ ಕಾರಣದಿಂದಾಗಿ ಕೊಡಗು ಜಿಲ್ಲೆಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡ ಆಗಮಿಸಿ ನೆರೆ ಪ್ರದೇಶಗಳನ್ನು ವೀಕ್ಷಣೆ ಮಾಡಿತು. ಈ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕಾರಾದ ಮಹೇಶ್ ಕುಮಾರ್, ಕೇಂದ್ರ...