ರಾಜ್ಯದ ಹಲವೆಡೆ ನಿರಂತರ ವರುಣನ ಅಬ್ಬರ ಮುಂದುವರಿದಿದೆ. ಮಳೆಯ ಆರ್ಭಟದಿಂದ ಜನಜೀವನಕ್ಕೆ ಅಡಚಣೆ ಆಗಿದೆ. ಇತ್ತೀಚೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಅಲರ್ಟ್ ನೀಡಿದೆ.
ಚಿಕ್ಕಮಗಳೂರಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ...