ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಳೆರಾಯನ ಅರ್ಭಟ ಮುಂದುವರೆದಿದೆ. ರಾತ್ರಿಯಿಂದ ನಿರಂತರವಾಗಿ ಅವಳಿ ನಗರದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ಯವ್ಯಸ್ತಗೊಂಡಿದೆ. ಕಳೆದ ಸೋಮವಾರ ಹಾಗೂ ಮಂಗಳವಾರದಂದು ನಗರಗಳಲ್ಲಿ ಕೊಂಚ ವರುಣ ಬೀಡುವು ನೀಡಿದ್ದ. ಆದರೆ ಈಗ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಕೆಲಸ ಕಾರ್ಯ ಬಿಟ್ಟು ಮನೆಯಲ್ಲಿ ಉಳಿಯುವಂತಾಗಿದೆ.
ನಗರಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಹುಬ್ಬಳ್ಳಿ ನಗರದ...