ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ.
ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು.
ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...