Sunday, April 13, 2025

Raj b shetty

ಮೌನಿ ಅಮಾವಾಸ್ಯೆಯ ದಿನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ರಾಜ್‌ ಬಿ ಶೆಟ್ಟಿ ಟೀಂ

Sandalwood News: ನಿನ್ನೆ ಮೌನಿ ಅಮಾಾವಾಸ್ಯೆಯ ಹಿನ್ನೆಲೆ ಕೋಟ್ಯಂತರ ಭಕ್ತರು ಅಲಹಾಬಾದ್‌ನ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಕನ್ನಡದ ನಿರೂಪಕಿ ಅನುಶ್ರೀ, ನಟ ರಾಜ್‌ ಬಿ ಶೆಟ್ಟಿ ಕೂಡ ಈ ಕುಂಭ ಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ಇವರ 7 ಮಂದಿಯ ಟೀಂ ಕರ್ನಾಟಕದಿಂದ ಪ್ರಯಾಗ್‌ರಾಜ್‌ಗೆ...

ಬಾಲಿವುಡ್​ಗೆ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ

ನಟ, ನಿರ್ದೇಶಕ, ಡೈಲಾಗ್​ ರೈಟರ್​ ರಾಜ್​ ಬಿ ಶೆಟ್ಟಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಸ್ಯಾಂಡಲ್​ವುಡ್​ನಿಂದ ಬಾಲಿವುಡ್​ಗೆ ಹಾರಿದ್ದಾರೆ. ಯಸ್​, ಇತ್ತೀಚೆಗಷ್ಟೇ ಮಾಲಿವುಡ್​ನಲ್ಲಿ ತಮ್ಮ ನಟನೆಯಿಂದ ಎಲ್ಲರಿಗೂ ಮೋಡಿ ಮಾಡಿ, ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಇದೀಗ ರಾಜ್​ಗೆ ಪರಭಾಷೆಯ ಸಿನಿಮಾಗಳು ಕೈ ಬೀಸಿ ಕರೆಯುತ್ತಿದ್ದು, ಬಾಲಿವುಡ್​​ನಲ್ಲಿ ನಟಿಸಲು ಸಜ್ಜಾಗಿದ್ದಾರೆ. ರಾಜ್​ ಬಿ ಶೆಟ್ಟಿ ನಿರ್ದೇಶಿಸಿ...

ಹುಟ್ಟು ಹಬ್ಬದ ಶುಭಾಶಯಗಳು ರಾಜ್ ಬಿ ಶೆಟ್ಟಿ

ಸಿನಿಮಾ ಸುದ್ದಿ:: ಟೋಬಿ ಸಿನಿಮಾ ನಾಯಕನಿಗೆ 36 ರ ಸಂಭ್ರಮ ಟೋಬಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ದಿನದಿಂದ ಅಭಿಮಾನಿಗಳಲ್ಲಿ ಸಾಕಷ್ಟು ಕ್ರೇಜ್ ಹುಟ್ಟು ಹಾಕಿದೆ.ದಿನದಿಂದ ದಿನಕ್ಕೆ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗುತ್ತಿದೆ. ಒಂದು ಮೊಟ್ಟೆ ಕಥೇಯನ್ನು ಬರೆದು ನಿರ್ದೇಶಿಸಿ ನಟಿಸಿದ ರಾಜ್ ಬಿ ಶೆಟ್ಟಿ ಗರುಡ ಗಮನ ವೃಷಭ ವಾಹನ ಚಾರ್ಲಿ 777...

ರಾಜ್ ಬಿ ಶೆಟ್ಟಿ ಅಭಿನಯದ “ಟೋಬಿ” ಚಿತ್ರ ಆಗಸ್ಟ್ 25 ರಂದು ತೆರೆಗೆ .

Movie News: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ "ಟೋಬಿ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. "Tobi" ಚಿತ್ರಕ್ಕೆ "ಮಾರಿ ಮಾರಿ...

‘ಸ್ವಾತಿ ಮುತ್ತಿನ ಮಳೆ ಹನಿಯೇ’ ನಿಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ: ರಮ್ಯಾ

Film News: 2023ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ 'ಸ್ವಾತಿ ಮುತ್ತಿನ ಮಳೆ ಹನಿಯೇ'. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ 'ಆಪಲ್ ಬಾಕ್ಸ್ ಸ್ಟುಡಿಯೋಸ್' ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, 'ಲೈಟರ್ ಬುದ್ಧ ಫಿಲಂಸ್'...

ರಾಜ್ ಬಿ ಶೆಟ್ಟಿ ಹೊಸ ಚಿತ್ರದ ಫರ್ಸ್ಟ್ ಲುಕ್.

ಸಿರಿ ರವಿಕುಮಾರ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿರಿ ಲುಕ್‌ಗೆ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ ಆದರೆ ರಾಜ್‌ ನಿರ್ದೇಶನ ಆಗಿರುವ ಕಾರಣ ನಿರೀಕ್ಷೆ ಕಡಿಮೆ ಅಗಿಲ್ಲ. ಮೊದಲಿಗೆ ಈ ಸಿನಿಮಾದಲ್ಲಿ ಮೋಹಕ ತಾರೆ ರಮ್ಯಾ ನಟಿಸಬೇಕಿತ್ತು, ಆದರೆ ಸಿನಿಮಾ ಸ್ಕ್ರಿಪ್ಟ್ ರಮ್ಯಾ ಸೂಟ್ ಆಗೋಲ್ಲ, ಅನಿಸಿ ರಮ್ಯಾ...

‘ಸ್ವಾತಿ ಮುತ್ತಿನ ಮಳೆ ಹನಿ’ಗಾಗಿ ಜೊತೆಯಾದ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ..

ಆಪಲ್ ಬಾಕ್ಸ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಇನ್ನು ಮುಂದೆ ಚಿತ್ರಗಳನ್ನು ನಿರ್ಮಿಸುವುದಾಗಿ ರಮ್ಯಾ ಯಾವಾಗ ಘೋಷಿಸಿದರೋ, ಆಗಿನಿಂದಲೂ ಆ ಚಿತ್ರ ಯಾವುದಿರಬಹುದು? ಯಾರು ನಟಿಸಬಹುದು? ರಮ್ಯಾ ಬರೀ ನಿರ್ಮಾಪಕಿಯಾಗಿರುತ್ತಾರಾ ಅಥವಾ ಈ ಚಿತ್ರದ ಮೂಲಕ ನಟನೆಗೆ ವಾಪಸ್ಸಾಗುತ್ತಾರಾ? ಎಂಬಂತಹ ಹಲವು ಪ್ರಶ್ನೆಗಳು ಇದ್ದವು. ಈಗ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ. ಜಂಕಾರ್...

‘ಕೊನೆಯ 20 ನಿಮಿಷ ರಿಷಬ್ ಮೈಮೇಲೆ ದೈವ ಬಂದಿತ್ತು…’

https://youtu.be/FeEmR7lKXqI ಈಗ ಎಲ್ಲೆಲ್ಲೂ ಕಾಂತಾರ ಸಿನಿಮಾದ್ದೇ ಹವಾ. ಸ್ಯಾಂಡಲ್‌ವುಡ್ ಸಿನಿಮಾ ದೇಶದೆಲ್ಲೆಡೆ ಸಖತ್ ಸದ್ದು ಮಾಡುತ್ತಿದ್ದು, ಅಷ್ಟು ಕಷ್ಟ ಪಟ್ಟಿದ್ದಕ್ಕೂ ರಿಷಬ್ ಶೆಟ್ಟಿಗೆ ಅತ್ಯುತ್ತಮ ಗೆಲುವು ಸಿಕ್ಕಿದೆ. ಈ ಸಿನಿಮಾದ ಮೂಲಕ ಎಷ್ಟೋ ಜನ ಇವತ್ತಿನಿಂದ ರಿಷಬ್ ಶೆಟ್ಟಿ ನನ್ನ ಫೇವರಿಟ್ ಹೀರೋ ಎಂದಿದ್ದಾರೆ. ಇಂಥ ಸೂಪರ್ ಹಿಟ್ ಸಿನಿಮಾ ಬಗ್ಗೆ ನಟ ಪ್ರಮೋದ್ ಶೆಟ್ಟಿ...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....

ಸದ್ದು ಮಾಡುತ್ತಿದೆ “ತುರ್ತು ನಿರ್ಗಮನ” ಚಿತ್ರದ ಟ್ರೇಲರ್..!

https://www.youtube.com/watch?v=5JXGLNk_RIw "ಎಕ್ಸ್ ಕ್ಯೂಸ್ ಮಿ" ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ನಟ ಸುನೀಲ್ ರಾವ್. "ಓಲ್ಡ್ ಮಾಂಕ್" ಸೇರಿದಂತೆ ಕೆಲವು ಚಿತ್ರಗಳಲ್ಲಿ ಆತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಸುನೀಲ್ ರಾವ್ ನಾಯಕನಾಗಿ ಮರುಪ್ರವೇಶ ಮಾಡುತ್ತಿದ್ದಾರೆ. ಹೇಮಂತ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ಚಿತ್ರ ಜೂನ್ 24ರಂದು ಬಿಡುಗಡೆಯಾಗಲಿದೆ. ನಮ್ಮ ಚಿತ್ರದ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img