Saturday, July 27, 2024

raj family

ಶಿವಣ್ಣ-ಸಚಿನ್ ಸಿನಿಮಾ ಟೈಟಲ್ ಲಾಂಚ್ ಗೆ ಡೇಟ್ ಫಿಕ್ಸ್..!

https://www.youtube.com/watch?v=6JE38NJF_c4 ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ..! ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ರ‍್ಮ್ ಆಗಿದೆ....

ಅಪ್ಪುವಿನ 5ನೇ ದಿನದ ಅಂತಿಮ ಕಾರ್ಯ..!

www.karnatakatv.net: ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 5ನೇ ದಿನದ ಹಾಲು ತುಪ್ಪದ ಕಾರ್ಯವನ್ನು ನೇರವೇರಿಸಲಾಗಿದೆ. ನಂತರ ರಾಘವೇಂದ್ರ ರಾಜಕುಮಾಋ ಮಾತನಾಡಿ, ''ಅಪ್ಪು ಇನ್ನೂ ನಮ್ಮ ಜೊತೆ ಇಲ್ಲ ಎಂದು ಹೇಳುವುದು ಅತ್ಯಂತ ದುಃಖ ತರುತ್ತದೆ. ಆದರೆ ಆ ದುಃಖದಲ್ಲೇ ಜೀವನ ಸಾಗಿಸಬೇಕಾಗಿದೆ. ಪುನೀತ್ ಇರುವ ಅವಧಿಯಲ್ಲೇ ಎಲ್ಲಾ ಕೆಲಸಗಳನ್ನೂ ಮಾಡಿ ಹೋಗಿದ್ದಾನೆ....

ಅಪ್ಪು ಅಭಿಮಾನಿಗಳಿಗೆ ಶಿವಣ್ಣ ಮನವಿ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದಲ್ಲಿ ಇಬ್ಬರು ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬಗ್ಗೆ ಪ್ರತಿಕ್ರಿಯಿದ ಶಿವರಾಜ್ ಕುಮಾರ್ , ಆತ್ಮಹತ್ಯೆಯಂತಹ ಹೇಯ ನಿರ್ಧಾರಗಳನ್ನ ಅಪ್ಪು ಅಭಿಮಾನಿಗಳು ಮಾಡಬಾರದು. ಆತ್ಮಹತ್ಯೆಯಂತಹ ನಡೆ ಅಪ್ಪುಗೆ ಎಂದಿಗೂ ಇಷ್ಟವಾಗುತ್ತಿರಲಿಲ್ಲ. ಎಲ್ಲರಿಗೂ...

ನನ್ನ ಮಗುವನ್ನೇ ಕಳೆದುಕೊಂಡoತಾಗಿದೆ..!

www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು. ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...

ಇನ್ನು 3 ದಿನ ಅಭಿಮಾನಿಗಳಿಗಿಲ್ಲ ಅಪ್ಪು ಸಮಾಧಿ ದರ್ಶನ ಭಾಗ್ಯ..!

www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ. ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img