ಸಿನಿಮಾ : ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ...ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ ರತ್ನ ಅಪ್ಪು ಅಂದ್ರೆ ಶಿವಣ್ಣನಿಗೆ ಅಚ್ಚು ಮೆಚ್ಚು.. ತಮ್ಮನಿಗಿಂತ ಹೆಚ್ಚಾಗಿ ಶಿವಣ್ಣ-ಅಪ್ಪು ಗೆಳೆಯರಂತಿದ್ದವರು. ರಾಮ-ಲಕ್ಷ್ಮಣರಂತೆ...
ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿoದ `ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸಿದ್ದಿಯೊಂದು ಹೊರಬಿದ್ದಿದೆ.ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ...
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...