ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು.
ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...
ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ರು.
ಸರ್ಕಾರವನ್ನು ಸುಭದ್ರಗೊಳಿಸೋ ಸಲುವಾಗಿ ಮೈತ್ರಿ ನಾಯಕರು ಪಕ್ಷೇತರ ಶಾಸಕರನ್ನು ಒಲಿಸಿಕೊಂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಇವತ್ತು ರಾಜ್ಯಪಾಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಾ.ಜಿ ಪರಮೇಶ್ವರ್, ಮಾಜಿ ಸಿಎಂ...
2025 ರ ಬಿಹಾರ ಚುನಾವಣೆಗೆ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖ್ಯಾತ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಮಂಗಳವಾರ ಅಕ್ಟೊಬರ್ 14 ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಾಟ್ನಾದ...