ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...