ಸಾಮಾನ್ಯವಾಗಿ ಸೆಲೆಬ್ರೆಟಿಗಳನ್ನ ಆರಾಧಿಸುವ ಸಂಖ್ಯೆ ಹೆಚ್ಚು. ಆದ್ರೆ ಅಂತಹ ಸೆಲೆಬ್ರೆಟಿಗಳಿಗೂ ತಮ್ಮ ಫೇವರೆಟ್ ವ್ಯಕ್ತಿಗಳು ಇರುತ್ತಾರೆ ಎಂದರೆ ನಂಬ್ತಿರಾ...ನಂಬಲೇಬೇಕು. ಯಸ್ ನಾನಿಲ್ಲಿ ಹೇಳುತ್ತಿರುವ ವಿಷ್ಯ ಖ್ಯಾತ ಕತೆಗಾರ ವಿಜಯೇಂದ್ರ ಪ್ರಸಾದ್ ಅವರದ್ದು. ಅವರನ್ನ, ಅವರ ಬರಹವನ್ನ, ಅವರ ಸರಳತೆಯನ್ನ ಯಾರು ಇಷ್ಟ ಪಡುವುದಿಲ್ಲ ಹೇಳಿ. ಆದ್ರೆ ವಿಜಯೇಂದ್ರ ಪ್ರಸಾದ್‌ಗೂ ತಮ್ಮ ಇಷ್ಟದ ನಿರ್ದೇಶಕ ಇದ್ದಾರೆ...
ಸ್ಯಾಂಡಲ್‌ವುಡ್ ಹೆಮ್ಮೆ ಕೆಜಿಎಫ್-2 ಕಲೆಕ್ಷನ್‌ನಲ್ಲಿ ಆರ್‌ಆರ್‌ಆರ್ ಮೀರಿಸಿದೆ. ಹಿಂದಿಯಲ್ಲಿ ಕೆಜಿಎಫ್ ಬಾಹುಬಲಿ ನಂತರ ಕೆಜಿಎಫ್-2 ಬಂದು ನಿಂತಿದೆ. ಭಾರತದಲ್ಲಿ ಕೆಜಿಎಫ್ ಗಳಿಕೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಸಿನಿಮಾವನ್ನೂ ಮೀರಿಸಿದೆ. ದಂಗಲ್ ಜಗತ್ತಿನಾದ್ಯಂತ ಗಳಿಸಿದ್ದು ಹೆಚ್ಚಿದ್ದರೂ ಚೀನಾದಲ್ಲಿ ಆಮೀರ್ ಖಾನ್ ಚಿತ್ರ ಭಾರತಕ್ಕಿಂತ ಹೆಚ್ಚು ಗಳಿಕೆ ಮಾಡಿತ್ತು.
ಆದರೆ ಕೆಜಿಎಫ್-2 ಭಾರತದಲ್ಲಿ ಬಾಹುಬಲಿ ನಂತರ ಅತ್ಯಂತ...
ಈಗ ಎಲ್ಲರ ಕಣ್ಣು ನೆಟ್ಟಿರೋದು ಕನ್ನಡದ ಹೆಮ್ಮೆ ಕೆಜಿಎಫ್ ಚಾಪ್ಟರ್೨ ಮೇಲೇನೇ. ಅದೇನು ಜೋಷ್, ಅದೇನು ಹವಾ, ರಾಕಿಭಾಯ್ ದೇಶಾದ್ಯಂತ ಚಾಪ್ಟರ್ ೨ ಪ್ರೊಮೋಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಚಿತ್ರದ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಾಂಗ್ `ಗಗನ ನೀ ಭುವನ ನೀ' ರಿಲೀಸ್ ಆಗಿ ಟ್ರೆಂಡಿAಗ್‌ನಲ್ಲಿ ಮುನ್ನುಗ್ತಿದೆ. ಆದ್ರೆ ಸದ್ಯ ರಿಲೀಸ್ ಆಗಿ ಸಾವಿರ ಕೋಟಿ...
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ತೆರೆಗೆ ಬರಬೇಕಿತ್ತು ರಿಲೀಸ್ ಆಗಬೇಕಿತ್ತು. ರಾಜ್ಯ ರಾಜ್ಯ ಸುದ್ದಿ ಚಿತ್ರತಂಡ ಭರ್ಜರಿ ಪ್ರಚಾರ ನಡೆಸಿತ್ತು. ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿತ್ತು....
ಸಿನಿಮಾ ಮಾಂತ್ರಿಕ ಎಸ್ ಎಸ್ ರಾಜಮೌಳಿ..ಜೂನಿಯರ್ ಎನ್ ಟಿಆರ್ ಹಾಗೂ ಮೆಗಾ ಪವರ್ ಸ್ಟಾರ್ ರಾಮ್ ಚರಣ್..ಈ ತ್ರಿವಳಿ ಕಾಂಬೋದ ಬಹುನಿರೀಕ್ಷಿತ ಸಿನಿಮಾ RRR. ಈಗಾಗ್ಲೇ ಟೀಸರ್..ಮೇಕಿಂಗ್ ಹಾಗೂ ಸಾಂಗ್ಸ್ ಹೀಗೆ ಪ್ರತಿ ಹಂತದಲ್ಲೂ ಕುತೂಹಲದ ಕಾರ್ಮೋಡದಂತಿರುವ RRR ಸಿನಿಮಾದ ಟ್ರೇಲರ್ ಗೆ ಕೌಂಟ್ ಡೌನ್ ಶುರುವಾಗಿದೆ. ಡಿಸೆಂಬರ್ 9 ಅಂದ್ರೆ ನಾಳೆ ತ್ರಿಬಲ್...