ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ.
ಈಗ ರಾಜನ್ ಅವರ ಪುತ್ರ ಅನಂತ...