ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ
https://karnatakatv.net/central-minister-fallsill/
https://www.youtube.com/watch?v=fm2UR2oFZRI
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಘೋಷಿಸಿದರು. ಈ ಯೋಜನೆಯಡಿ "ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು" ಎಂದು ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ರಕ್ಷಣಾ ಸಚಿವರೊಂದಿಗೆ ಜನರಲ್ ಮನೋಜ್ ಪಾಂಡೆ,...
ಶಾಂಘೈ ಸಹಯೋಗ ಸಂಘಟನಾ ಸಭೆ ಹಿನ್ನೆಲೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಮೂರು ದಿನಗಳ ರಷ್ಯಾ ಪ್ರವಾಸದಲ್ಲಿದ್ದಾರೆ.ಇತ್ತ ಇದೇ ಸಭೆಯಲ್ಲಿ ಭಾಗಿಯಾಗುವ ಸಲುವಾಗಿ ಚೀನಾ ರಕ್ಷಣಾ ಮಂತ್ರಿ ಕೂಡ ಮಾಸ್ಕೋದಲ್ಲಿ ವಾಸ್ತವ್ಯ ಹೂಡಿದ್ದಾರೆ, ಇದೇ ಸಂದರ್ಭವನ್ನ ಬಳಸಿಕೊಂಡಿರೋ ಚೀನಾ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ.
https://www.youtube.com/watch?v=uOfL93t-VHo
ಇನ್ನು ರಾಜನಾಥ್ ಸಿಂಗ್...
ಚೀನಾದಲ್ಲಿ ಗಡಿ ವಿವಾದ ಉದ್ವಿಘ್ನಗೊಂಡಿರೋ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾಗೆ ಪ್ರವಾಸ ಬೆಳೆಸಿದ್ದಾರೆ.ಶಾಂಘೈ ಸಹಕಾರ ಸಂಘಟನೆಯ ಪ್ರಮುಖ ಸಭೆಯಲ್ಲಿ ಭಾಗಿಯಾಗಲಿರೋ ರಾಜನಾಥ್ ಸಿಂಗ್ ಮೂರು ದಿನಗಳ ಕಾಲ ರಷ್ಯಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
https://www.youtube.com/watch?v=z6wkL_cSBSc
ಎಸ್ಸಿಓ ಸಭೆಯಲ್ಲಿ ಎಂಟು ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿಯಾಗಲಿದ್ದಾರೆ. ಶುಕ್ರವಾರ ಮಾಸ್ಕೋದಲ್ಲಿ ನಡೆಯಲಿರುವ ಸಭೆಯಲ್ಲಿ ಭಯೋತ್ಪಾದನೆ ವಿಚಾರವಾಗಿ ಚರ್ಚೆ...