Friday, June 20, 2025

Rajanikanth

Movie News: ಕನ್ನಡ ಶಾಲೆ ನೆನಪಿಸಿಕೊಂಡ ತಲೈವಾ ಬೆಂಗಳೂರಿನ ಬಾಲ್ಯಕ್ಕೆ ಜಾರಿದ ಬಾಷಾ

Movie News: ರಜನಿಕಾಂತ್ ಅಂದಾಕ್ಷಣ ನೆನಪಾಗೋದೇ ತರೇವಾರಿ ಸ್ಟೈಲ್. ಅವರ ಕಣ್ಣುಗಳು, ನಟನೆ, ಬಾಡಿಲಾಂಗ್ವೇಜ್, ಸಿಗರೇಟ್ ಸೇದೋ ಶೈಲಿ ಇತ್ಯಾದಿ... ನೆನಪಾಗುತ್ತವೆ. ಅವರೊಬ್ಬ ಇಂಡಿಯನ್ ಸೂಪರ್ ಸ್ಟಾರ್. ವಿಶ್ವಕ್ಕೇ ಗೊತ್ತಿರುವ ಸ್ಟೈಲಿಶ್ ಹೀರೋ. ಮೂಲತಃ ಕನ್ನಡದವರು. ಆದರೆ, ನೆಲೆಕಂಡಿದ್ದು ತಮಿಳುನಾಡಲ್ಲಿ. ಚೆನ್ನೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಅದೆಷ್ಟೋ ನಗರಗಳಲ್ಲಿ ರಜನಿಕಾಂತ್ ಅವರ ಒಡೆತನದ...

20 ವರ್ಷದ ದಾಂಪತ್ಯ ಜೀವನ ಅಂತ್ಯಗೊಳಿಸಿದ ನಟ ಧನುಷ್- ಐಶ್ವರ್ಯಾ..

Movie News: ರಜನಿಕಾಂತ್ ಅಳಿಯ ನಟ ಧನುಷ್ ಮತ್ತು ಐಶ್ವರ್ಯಾ ಡಿವೋರ್ಸ್ ತೆಗೆದುಕೊಳ್ಳಲಿದ್ದಾರೆಂದು ಈಗಾಗಲೇ ಎಲ್ಲರಿಗೂ ಗೊತ್ತಿತ್ತು. ಆದರೆ ಕೆಲ ದಿನಗಳ ಹಿಂದೆ, ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರಿಬ್ಬರು ಮತ್ತೆ ಒಂದಾಗಲಿದ್ದಾರೆಂದು ಅಭಿಮಾನಿಗಳು ನಂಬಿದ್ದರು. ಆದರೆ ಆ ನಂಬಿಕೆ ಸುಳ್ಳಾಗಿದ್ದು, ಇಂದು ಧನುಷ್ ಮತ್ತು ಐಶ್ವರ್ಯ ವಿಚ್ಛೇದನ ತೆಗೆದುಕೊಂಡು, 20 ವರ್ಷಗಳ ದಾಂಪತ್ಯ ಜೀವನಕ್ಕೆ...

ಮನೆಯಲ್ಲಿ ಪ್ರತಿಷ್ಠಾಪಿಸಿದ ರಜನಿ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಪೊಂಗಲ್ ಆಚರಿಸಿದ ಅಭಿಮಾನಿ..

Movie News: ಭಾರತದಲ್ಲಿ ನೀವು ಚಿತ್ರ ವಿಚಿತ್ರ ಅಭಿಮಾನಿಗಳನ್ನು ಕಾಣಬಹುದು. ಕೆಲವರು ತಮ್ಮ ನೆಚ್ಚಿನ ನಟನಿಗಾಗಿ ದೇವಸ್ಥಾನ ಕಟ್ಟಿಸುತ್ತಾರೆ. ಅವರ ಮೂರ್ತಿಯನ್ನೇ ಸ್ಥಾಪಿಸುತ್ತಾರೆ. ಮತ್ತೆ ಕೆಲವರು ನೆಚ್ಚಿನ ನಟನಿಗಾಗಿ ಉಪವಾಸ ಮಾಡುತ್ತಾರೆ. ಹುಟ್ಟುಹಬ್ಬದ ದಿನ ತಾವು ಅನ್ನ ದಾನ, ರಕ್ತದಾನ ಶಿಬಿರ ಮಾಡುತ್ತಾರೆ. ಹೀಗೆ ಹಲವು ರೀತಿಯಲ್ಲಿ ತಮ್ಮ ಅಭಿಮಾನವನ್ನು ತೋರಿಸುತ್ತಾರೆ. ಅದೇ ರೀತಿ ರಜನಿಕಾಂತ್...

ರಜನಿ ಕಾಂತ್ ಮನೆಯಲ್ಲಿ ಮಗುವಿನ ಆಗಮನದ ಸಂತಸ

Film News : ರಜನಿಕಾಂತ್ ಮಗಳು ಸೌಂದರ್ಯಾ ರಜನಿಕಾಂತ್  2ನೇ ಪುತ್ರನ ಆಗಮನದಿಂದ ಖುಷಿ ಆಗಿದ್ದಾರೆ. ಸೆ.11ರಂದು ಜನಿಸಿರುವ ಗಂಡು ಮಗುವಿಗೆ ವೀರ್ ಎಂದು ಹೆಸರು ಇಡಲಾಗಿದೆ.ಸೂಪರ್ ಸ್ಟಾರ್’ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಶಿಯಲ್ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು...

ಸಿನಿ ಅಂಗಳದಲ್ಲಿ ಗಾಡ್ ಫಾದರ್ ಹವಾ..! ಸಖತ್ ಸೌಂಡ್ ಮಾಡ್ತಿದೆ ಟೀಸರ್..!

Thelugu Film News: ಗಾಡ್ ಫಾದರ್ ಸಿನಿಮಾ ಈಗ ತೆಲುಗು ಸಿನಿ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಹೊಸ ಸಿನಿಮಾ ‘ಗಾಡ್ ಫಾದರ್’ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾ ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿ ಮೂಡಿಬರಲಿದೆ. ಮತ್ತು ಈ...

ರಜನಿಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ..!

www.karnatakatv.net: ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಗೆ ಅ.25ರಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಯಲಿದೆ. ರಜನಿಕಾಂತ್ ಗೆ ಅ.25 ರಂದು ಡಬ್ಬಲ್ ಧಮಾಕ ಇದ್ದು ಒಂದೇಡೆ ಮಗಳು ಸೌಂದರ್ಯ ತಯಾರಿಸಿರುವ 'ಹೂಟೆ' ಆ್ಯಪ್ ಲೋಕಾರ್ಪಣೆಗೊಂಡರೆ. ಇನ್ನೊಂದೆಡೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯು ದೊರೆಯಲಿದೆ. ಈ ದಿನ 2 ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಅದರಬಗ್ಗೆ ಟ್ವೀಟ್...

ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ತೆರೆಗೆ… RRR, ಅಣ್ಣಾತ್ತೆ ಬಳಿಕ ಪುಷ್ಪ ರಿಲೀಸ್..!

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ ಪುಷ್ಪ ತೆರೆಗೆ ಬರಲು ರೆಡಿಯಾಗ್ತಿದೆ. ಶೂಟಿಂಗ್ ಕಂಪ್ಲೀಟ್ ಆಗದೆ ರಿಲೀಸ್ ಡೇಟ್ ಅನೌನ್ಸ್ ಮಾಡಿರೋದು ಅಲ್ಲು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗಾಗ್ಲೇ ಸೌತ್ ಇಂಡಸ್ಟ್ರೀಯಲ್ಲಿ ಬ್ಯಾಕ್ ಟು ಬ್ಯಾಕ್ ಸ್ಟಾರ್ ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿವೆ ನಿಂತಿವೆ. ಬೇರೆ ಸಿನಿಮಾಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಜೊತೆಗೆ ತಮಗೆ...

ಜನವರಿಯಲ್ಲಿ ರಜನಿ ಪಕ್ಷ ಲಾಂಚ್: ಈ ಬಾರಿಯ ಚುನಾವಣೆಗೂ ನಿಲ್ಲಲಿದ್ದಾರೆ ತಲೈವಾ..!

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಪಕ್ಷವನ್ನ ಮುಂಬರುವ ಜನವರಿಯಲ್ಲಿ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ಈ ಬಾರಿಯ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದಾರೆ. https://youtu.be/ZIwxzILb0zE ಹಲವಾರು ಪಕ್ಷಗಳನ್ನ ಬೆಂಬಲಿಸಿದ ನಂತರ ರಜನಿಕಾಂತ್ ತಮ್ಮದೇ ಆದ ರಾಜಕೀಯ ಪಕ್ಷ ರಜನಿ ಮಕ್ಕಳ್ ಮಂಡ್ರಂ ಸ್ಥಾಪಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ರಜನಿ ಪಕ್ಷ ಲಾಂಚ್ ಆಗಲಿದೆ ಎಂದು ಘೋಷಿಸಿದ್ದಾರೆ. https://youtu.be/ccoEv6uptLk ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img