https://www.youtube.com/watch?v=pCeN2Uyz530
ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...