Saturday, July 27, 2024

Rajasthan Royals

ಐಪಿಎಲ್ ಫೈನಲ್ ಫಿಕ್ಸ್ ಆಗಿತ್ತಾ ? ನೆಟ್ಟಿಗರ ಪ್ರಶ್ನೆ

ಅಹಮದಾಬಾದ್:ಗುಜರಾತ್ ಟೈಟಾನ್ಸ್ ಟೂರ್ನಿಯಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡು ಮೊದಲ ಪ್ರಯತ್ನದಲ್ಲೆ 15ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಆದರೆ ಫೈನಲ್ ಪಂದ್ಯ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಗುಜರಾತ್ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೌದು ಐಪಿಎಲ್ ನ ಫೈನಲ್ ಪಂದ್ಯ ಫಿಕ್ಸಿಂಗ್ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.  ಹಾರ್ದಿಕ್ ಪಾಂಡ್ಯ ನೇತೃತ್ವದ...

ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ ಚಾಂಪಿಯನ್

ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೊಟೇರಾ ಅಂಗಳದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.ವಿಷೇವೆಂದರೆ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ನಾಯಕ ಹಾರ್ದಿಕ್ ಪಾಂಡ್ಯ, ಸಾಯಿಕಿಶೋರ್...

ಟೈಟಾನ್ಸ್ , ರಾಜಸ್ಥಾನ ಫೈನಲ್ ಫೈಟ್

ಅಹಮದಾಬಾದ್: 15ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಂತಿಮ ಕದನದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಪ್ರಶಸ್ತಿಗಾಗಿ ಕೊನೆಯ ಹೋರಾಟ ನಡೆಸಲಿವೆ. ಟೈಟಾನ್ಸ್ ಚೊಚ್ಚಲ ಪ್ರಯತ್ನದಲ್ಲೆ  ಫೈನಲ್ ತಲುಪಿದ್ದು ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಇನ್ನು ರಾಜಸ್ಥಾನ ತಂಡ 2008ರಲ್ಲಿ ಕೊನೆಯ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಇದೀಗ ಮತ್ತೆ...

ಆರ್ಸಿಬಿ ಬೌಲರ್ಗಳ ಮೈಚಳಿ ಬಿಡಿಸಿದ ಜೋಸ್ ಬಟ್ಲರ್

ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ. ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ  ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...

ಈ ಸಲವೂ ಕಪ್ ನಮ್ದಲ್ಲ

ಅಹಮದಾಬಾದ್: ಆರ್ಸಿಬಿ ತಂಡದ ಕಪ್ ಗೆಲ್ಲುವ ಕನಸು ಈ ಬಾರಿಯೂ ಭಗ್ನಗೊಂಡಿದೆ. ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ. 2008ರ ನಂತರ ಇದೇ ಮೊದಲ ಬಾರಿಗೆ ಫೈನಲ್ಗೇರಿದ ರಾಜಸ್ಥಾನ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಅಂತಿಮ ಹೋರಾಟ ನಡೆಸಲಿದೆ. ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್...

ಮಿಲ್ಲರ್ ಅಬ್ಬರ: ಫೈನಲ್ ಗೆ ಗುಜರಾತ್ ಟೈಟಾನ್ಸ್

ಕೋಲ್ಕತ್ತಾ: ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಎದುರಾಳಿ ರಾಜಸ್ಥಾನ ರಾಯಲ್ಸ್ ವಿರುದ್ಧ  7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್ ತಲುಪಿದೆ.ಚೊಚ್ಚಲ ಟೂರ್ನಿಯಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದೆ. ಇಲ್ಲಿನ ಈಡನ್ ಮೈದಾನದಲ್ಲಿ ರಾಜಸ್ಥಾನ ವಿರುದ್ಧ ನಡೆದ ಕ್ವಾಲಿಫೈರ್ 1ರಲ್ಲಿ ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆದ್ದು ಫೈನಲ್ ತಲುಪಿತು....

ಫೈನಲ್ ಟಿಕೆಟ್ಗಾಗಿ ಟೈಟಾನ್ಸ್, ರಾಜಸ್ಥಾನ ಕಾದಾಟ

ಕೋಲ್ಕತ್ತಾ:  ಐಪಿಎಲ್‍ನ ಮೊದಲ ಕ್ವಾಲಿಫೈಯರ್‍ನಲ್ಲಿಂದು ಬಲಿಷ್ಠ  ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್  ತಂಡವನ್ನು ಎದುರಿಸಲಿದೆ. ಇಲ್ಲಿನ ಈಡನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ರಾಜಸ್ಥಾನ ವಿರುದ್ಧ  ಗೆಲ್ಲುವ ನೆಚ್ಚಿನ ತಂಡವಾಗಿರುವ ಟೈಟಾನ್ಸ್ ಅದ್ಭುತ ಬೌಲಿಂಗ್ ದಾಳಿ ಹಾಗೂ ಒಳ್ಳೆಯ ಮ್ಯಾಚ್ ಫಿನಿಶರ್‍ಗಳಿದ್ದಾರೆ. ಇನ್ನು ರಾಜಸ್ಥಾನ  ತಂಡಕ್ಕೆ ಸ್ಪಿನ್ ಬ್ರಹ್ಮಸ್ತ್ರವಾಗಿದೆ. ಮೊದಲ ಬಾರಿ ನಾಯಕನಾಗಿ ಆಡುತ್ತಿರುವ ಹಾರ್ದಿಕ್...

ತಾಹೀರ್ ದಾಖಲೆ ಸರಿಗಟ್ಟಿದ ಚಹಲ್

ಮುಂಬೈ:ಟೂರ್ನಿಯಲ್ಲಿ ಅತ್ಯದ್ಭುತ ಬೌಲಿಂಗ್ ಮಾಡಿರುವ ಲೆಗ್ ಸ್ಪಿನ್ನರ್ ಯಜ್ವಿಂದರ್ ಚಹಲ್ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ನಿನ್ನೆ ಚೆನ್ನೈ ವಿರುದ್ಧ 26 ರನ್ ಕೊಟ್ಟು 2 ವಿಕೆಟ್ ಪಡೆದರು.  ಈ ಮೂಲಕ ಚಹಲ್ 14 ಪಂದ್ಯಗಳಿಂದ ಟೂರ್ನಿಯಲ್ಲಿ ಒಟ್ಟು 26 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಜೊತೆಗೆ ಐಪಿಎಲ್ ಆವೃತ್ತಿಯೊಂದರಲ್ಲಿ  ಅತಿ ಹೆಚ್ಚು ವಿಕೆಟ್ ಪಡೆದ ಸ್ಪಿನ್ನರ್...

ಆರ್ಸಿಬಿಗೆ ಸಹಾಯ ಮಾಡುತ್ತಾ ಮುಂಬೈ ?

ಮುಂಬೈ: ಎಲ್ಲರೂ ಕಾತರದಿಂದ ಕಾಯುತ್ತಿರುವ ಡೆಲ್ಲಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದ ಮೂಲಕ ಆರ್ಸಿಬಿ ತಂಡದ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಕೂತೂಹಲದ ಪಂದ್ಯಕ್ಕೆ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಡೆಲ್ಲಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಇತ್ತ ಆರ್ಸಿಬಿ...

ಕ್ವಾಲಿಫೈಯರ್ 1ಕ್ಕೆ ರಾಜಸ್ಥಾನ ಪ್ರವೇಶ

ಮುಂಬೈ:ಆರ್.ಅಶ್ವಿನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ ಪ್ಲೇ ಆಫ್ ಪ್ರವೇಶಿಸಿದೆ. ಜೊತೆಗೆ ಮೊದಲ ಪ್ಲೇ ಆಫ್ ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಣಸಲಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img