ಮುಂಬೈ:ಐಪಿಎಲ್ನ 68ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ ತಂಡ ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ.
ಈಗಾಗಲೇ ಟೂರ್ನಿಯಿಂದ ಹೊರ ಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಯುವ ಆಟಗಾರರಿಗೆ ಅವಕಾಶ ಕೊಟ್ಟು ಬೆಂಚ್ ಪರೀಕ್ಷೆ ಮಾಡುತ್ತಿದೆ. ಇತ್ತ ರಾಜಸ್ಥಾನ ತಂಡ 13 ಪಂದ್ಯಗಳಿಂದ ...
ಮುಂಬೈ:ವೇಗಿ ಟ್ರೆಂಟ್ ಬೌಲ್ಟ್ ಅವರ ಸೊಗಸಾದ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಲಕ್ನೊ ವಿರುದ್ಧ 24 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ (2) ಅವರ ವಿಕೆಟ್ ಕಳೆದುಕೊಂಡು...
ಮುಂಬೈ:ಐಪಿಎಲ್ನ 63ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಎರಡೂ ತಂಡಗಳು ಪ್ಲೇ ಆಫ್ಗೆ ಪ್ರವೇಶ ಪಡೆಯಲು ಹೋರಾಡಲಿವೆ. ಈ ಕಾರಣಕ್ಕಾಗಿ ಈ ಪಂದ್ಯ ಮಹತ್ವ ಪಡೆದಿದೆ.
ಲಕ್ನೊ ತಂಡ 12 ಪಂದ್ಯಗಳಲ್ಲಿ 8ರಲ್ಲಿ ಗೆದ್ದು 4ರಲ್ಲಿ ಸೋತು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೆ...
ಮುಂಬೈ:ಮಿಚೆಲ್ ಮಾರ್ಷ್ (89) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ತಂಡ ಡೆಲ್ಲಿ ತಂಡಕ್ಕೆ 161 ರನ್ ಗುರಿ ನೀಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಶ್ರೀಕರ್ ಭರತ್...
ಮುಂಬೈ:ಐಪಿಎಲ್ ನ 58ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸಲಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನಕ್ಕೆ ಈ ಪಂದ್ಯ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಇತ್ತ ಮೊನ್ನೆಯಷ್ಟೆ ಚೆನ್ನೈ ವಿರುದ್ಧ ಸೋತ ಡೆಲ್ಲಿ ತಂಡ ಪ್ಲೇ ಆಫ್ ಪ್ರವೇಶಿಸಬೇಕಿದ್ದಲ್ಲಿ ಆಡುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಡೆಲ್ಲಿ ತಂಡ ಪುಟಿದೇಳುವ ವಿಶ್ವಾಸದಲ್ಲಿದೆ.
ಡೆಲ್ಲಿ ತಂಡ...
ಮುಂಬೈ: ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಎದುರಾಳಿ ಪಂಜಾಬ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ.
ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ರಾಜಸ್ಥಾನ ಚೇಸಿಂಗ್ ಮಾಡಿ ಗೆದ್ದುಕೊಂಡಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ...
ಮುಂಬೈ:ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ಗಳ ಗೆಲುವು ದಾಖಲಿಸಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ದೇವದತ್ ಪಡಿಕಲ್ ಹಾಗೂ ಜೋಸ್ ಬಟ್ಲರ್ ಉತ್ತಮ ಆರಂಭ ಕೊಡುವಲ್ಲಿ ಎಡವಿದರು.
ದೇವದತ್ ಪಡಿಕಲ್ 2, ಜೋಸ್...
ಮುಂಬೈ: ಐಪಿಎಲ್ ನ 47ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ.
ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ತಂಡ 9 ಪಂದ್ಯಗಳಿಂದ 3ಲ್ಲಿ ಗೆದ್ದು 6ರಲ್ಲಿ ಸೋತು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇನ್ನು...
ಮುಂಬೈ: ಸೂರ್ಯ ಕುಮಾರ್ ಯಾದವ್ ಅವರ ಅರ್ಧ ಶತಕದ ನೆರೆವಿನಿಂದ ಅಂತೂ ಇಂತೂ ಮುಂಬೈ ಇಂಡಿಯನ್ಸ್ ಮೊದಲ ಗೆಲುವು ದಾಖಲಿಸಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಹಾಗೂ ದೇವದತ್ ಪಡಿಕಲ್ ಒಳ್ಳೆಯ ಆರಂಭ ಕೊಡಲಿಲ್ಲ. ದೇವದತ್ ಪಡಿಕಲ್ 15...
ಪುಣೆ:ಪುಣೆಯಲ್ಲಿ ನಡೆದ ಆರ್‍ಸಿಬಿ ಹಾಗೂ ರಾಜಸ್ತಾನ ರಾಯಲ್ಸ್ ನಡುವಿನ ಪಂದ್ಯ ಅಹಿತಕರ ಘಟನೆಗೆ ಸಾಕ್ಷಿಯಾಯಿತು.
ಪಂದ್ಯದ ವೇಳೆ ವೇಗಿ ಹರ್ಷಲ್ ಪಟೇಲ್ ಹಾಗೂ ರಿಯಾನ್ ಪರಾಗ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಹರ್ಷಲ್ ಪಟೇಲ್ ಅವರ ಕೊನೆಯ ಓವರ್‍ನಲ್ಲಿ 1 ಬೌಂಡರಿ 2 ಸಿಕ್ಸರ್ ಸೇರಿ ಒಟ್ಟು 18 ರನ್ ಚೆಚ್ಚಿದ್ದರು, ಕೊನೆಯ ಎಸೆತದಲ್ಲಿ ರಿಯಾನ್ ಪರಾಗ್...