Wednesday, July 2, 2025

Rajasthan Royals

ದಿನೇಶ್ ಕಾರ್ತಿಕ್ ತಡೆಯಲು ರಾಜಸ್ಥಾನ ರಾಯಲ್ಸ್ ನಿಂದ ಸೂಪರ್ ಐಡಿಯಾ…!

ಮುಂಬೈ: ಆರ್ಸಿಬಿ ತಂಡದ ಫಿನಿಶರ್ ದಿನೇಶ್ ಕಾರ್ತಿಕ್ ಎದುರಾಳಿ ತಂಡಗಳಲ್ಲಿ ನಡುಕ ಹುಟ್ಟಿಸಿದ ಬ್ಯಾಟ್ಸಮನ್ ಆಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಈಗ ಫಾಫ್ ಡುಪ್ಲೆಸಿಸ್ ಅಡಿಯಲ್ಲಿ ಕೆಳಕ್ರಮಾಂದಲ್ಲಿ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಕಳೆದ 8 ಪಂದ್ಯಗಳಿಂದ ದಿನೇಶ್ ಕಾರ್ತಿಕ್ 210 ರನ್ ಗಳಿಸಿ 210 ಸ್ಟ್ರೈಕ್ ರೇಟ್ ಹೊಂದಿದ್ದಾರೆ....

ರಾಜಸ್ಥಾನಕ್ಕೆ ರಾಯಲ್ ಗೆಲುವು

ಮುಂಬೈ:ಕೊನೆಯಲ್ಲಿ ಹೈಡ್ರಾಮಾದ ನಡುವೆ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್‍ಗಳ ಭರ್ಜರಿ ಗೆಲುವು ದಾಖಲಿಸಿತು. ವಾಂಖೆಡೆ ಮೈದಾನದಲ್ಲಿ 223 ರನ್‍ಗಳ ಬೃಹತ್ ಸವಾಲು ಬೆನ್ನತ್ತಿದ ಡೆಲ್ಲಿ ತಂಡಕ್ಕೆ ಆರಂಭಿಕರಾದ ಡೇವಿಡ್ ವಾರ್ನರ್ (28) ಹಾಗೂ ಪೃಥ್ವಿ ಶಾ (37) ಮೊದಲ ವಿಕೆಟ್ 43 ರನ್ ಸೇರಿಸಿದರು. ಸರ್ಫಾರಾಜ್ ಖಾನ್ 1, ರಿಷಭ್ ಪಂತ್...

ಇಂದು ಕ್ಯಾಪಿಟಲ್ಸ್ , ರಾಯಲ್ಸ್ ಕದನ 

ಮುಂಬೈ: ಕೋವಿಡ್ ಭೀತಿ ನಡುವೆಯೂ ಡೆಲ್ಲಿ  ಕ್ಯಾಪಿಟಲ್ಸ್ ತಂಡ  ಐಪಿಎಲ್‍ನ 34ನೇ ಪಂದ್ಯದಲ್ಲಿ ಇಂದು ಬಲಿಷ್ಠ  ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯ ಜಿದ್ದಾಜಿದ್ದನಿಂದ ಕೂಡಿರಲಿದೆ.  ಆಸಿಸ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಹಾಗೂ ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಸೋಂಕಿಗೆ ಗುರಿಯಾಗಿರುವುದರಿಂದ ಡೆಲ್ಲಿ  ಕ್ಯಾಪಿಟಲ್ಸ್ ತಂಡ ಕುಗ್ಗಿ...

ಚಹಲ್ ಚಮತ್ಕಾರ ರಾಜಸ್ಥಾನಕ್ಕೆ ರೋಚಕ ಜಯ

ಮುಂಬೈ:ಯಜ್ವಿಂದರ್ ಚಾಹಲ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ರನ್‍ಗಳ ರೋಚಕ ಗೆಲುವು ಪಡೆದಿದೆ. ಬಾಬೋರ್ನ್ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಜೋಸ್ ಬಟ್ಲರ್(103) ಹಾಗೂ ದೇವದತ್ ಪಡಿಕಲ್(24) ಮೊದಲ ವಿಕೆಟ್‍ಗೆ 97 ರನ್‍ಗಳ ಭರ್ಜರಿ...

ರಾಜಸ್ಥಾನ, ಕೋಲ್ಕತ್ತಾ ಕದನದಲ್ಲಿ ರಾಜ ಯಾರು ?

ಮುಂಬೈ:ಐಪಿಎಲ್‍ನಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡು ತಂಡಗಳು ಗೆಲುವಿನ ಲಯಕ್ಕೆ ಮರಳಲು ಹೋರಾಡಲಿವೆ. ಕೋಲ್ಕತ್ತಾ ತಂಡ 6 ಪಂದ್ಯಗಳಿಂದ 3 ರಲ್ಲಿ ಗೆದ್ದು 3ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ರಾಜಸ್ಥಾನ ತಂಡ 5 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ...

ರಾಯಲ್ಸ್ ಮೇಲೆ ಗುಜರಾತ್ ಭರ್ಜರಿ ಸವಾರಿ

ಮುಂಬೈ:ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧ 33 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಡಿ ವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 193 ರನ್‍ಗಳ ಬೃಹತ್ ಮೊತ್ತ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಗುಜರಾತ್ ವೇಗಿಗಳ ದಾಳಿಗೆ ತತ್ತರಿಸಿ ಹೋಯ್ತು. ಆರಂಭಿಕಾಗಿ ಕಣಕ್ಕಿಳಿದ ಜೋಸ್ ಬಟ್ಲರ್...

ಇಂದು ರಾಯಲ್ಸ್, ಟೈಟಾನ್ ಬಿಗ್ ಫೈಟ್

ಮುಂಬೈ:ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ಐಪಿಎಲ್‍ನ 24ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ನಂ1 ಪಟ್ಟಕ್ಕಾಗಿ ಹೋರಾಡಲಿವೆ. ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಜಿದ್ದಾಜಿದ್ದಿನ ಕದನ ನಡೆಸಲಿವೆ. ರಾಜಸ್ಥಾನ ತಂಡ 4 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 6 ಅಂಕಗಳೊಂದಿಗೆ ಮೊದಲ ಸ್ಥಾನನದಲ್ಲಿದ್ದರೆ ಗುಜರಾತ್ ತಂಡ 4 ಪಂದ್ಯಗಳಲ್ಲಿ 3ರಲ್ಲಿ ಜಯಿಸಿ 6 ಅಂಕ ಗಳಿಸಿದೆ. ಎರಡು...

ಅಶ್ವಿನ್ ರಿಟೈರ್ ಔಟ್: ಐಪಿಎಲ್‍ನಲ್ಲಿ ಇದೇ ಮೊದಲು

ರಾಜಸ್ಥಾನ ರಾಯಲ್ಸ್ ತಂಡದ ಆಲ್ರೌಂಡರ್ ಆರ್.ಅಶ್ವಿನ್ ನಿನ್ನೆ ಲಕ್ನೊ ವಿರುದ್ಧದ ಪಂದ್ಯದಲ್ಲಿ ರಿಟೈರ್ ಔಟ್ ಆಗಿ ಹೊರ ನಡೆದರು. ಇದರೊಂದಿಗೆ ಐಪಿಎಲ್‍ನಲ್ಲಿ ಬ್ಯಾಟರ್ ಒಬ್ಬರು ಈ ರೀತಿ ಸ್ವಯಂ ಪ್ರೇರಣೆಯಿಂದ ಹೊರ ನಡೆದಿದ್ದು ಇದೇ ಮೊದಲ ಬಾರಿಯಾಗಿದೆ. 6ನೇ ಕ್ರಮಾಂಕದಲ್ಲಿ ಕಣಕಿಳಿದಿದ್ದ ಅಶ್ವಿನ್ 23 ಎಸೆತದಲ್ಲಿ 28 ರನ್ ಗಳಿಸಿದ್ದರು. 19ನೇ ಓವರ್‍ನ ಎರಡನೆ ಎಸೆತದಲ್ಲಿ ಹೊರ...

ಲಕ್ನೊಗೆ 3 ರನ್‍ಗಳ ವಿರೋಚಿತ ಸೋಲು

ಮುಂಬೈ: ಯಜ್ವಿಂದರ್ ಚಾಹಲ್ ಸ್ಪಿನ್ ಮ್ಯಾಜಿಕ್‍ಗೆ ಪತರಗುಟ್ಟಿದ ಲಕ್ನೊ ಸೂಪರ್ ಜೈಂಟ್ಸ್ ರಾಜಸ್ಥಾನ ಎದುರು 3 ರನ್‍ಗಳ ವಿರೋಚಿತ ಸೋಲು ಅನುಭವಿಸಿತು. ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಳಿದ ಜೋಸ್ ಬಟ್ಲರ್ (13) ಹಾಗೂ ದೇವದತ್ ಪಡೀಕಲ್ (29) ಮೊದಲ ವಿಕೆಟ್‍ಗೆ 42 ರನ್...

ರಾಜಸ್ಥಾನ ಗೆಲುವಿನ ಓಟಕ್ಕೆ ಬೀಳುತ್ತಾ ಬ್ರೇಕ್ ?

ಮುಂಬೈ: ಐಪಿಎಲ್‍ನ 13ನೇ ಪಂದ್ಯದಲ್ಲಿಂದು ಆರ್‍ಸಿಬಿ ತಂಡ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳು ಗೆಲುವಿನ ಓಟ ಮುಂದುವರೆಸಲು ನಿರ್ಧರಿಸಿವೆ. ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಕುತೂಹಲ ಕೆರೆಳಿಸಿದೆ.ಫಾಫ್ ಡುಪ್ಲೆಸಿಸ್ ನೇತೃತ್ವದ ಅರ್‍ಸಿಬಿ ಎರಡು ಪಂದ್ಯಗಳ ಪೈಕಿ ಒಂದನ್ನು ಸೋತು ಮತ್ತೊಂದು ಪಂದ್ಯವನ್ನು ಗೆದ್ದಿದೆ. ಇನ್ನು ರಾಜಸ್ಥಾನ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img