Dharwad News: ಧಾರವಾಡ: ಧಾರವಾಡದಿಂದ ಕಾಂಗ್ರೆಸ್ ಪಕ್ಷದ ಪ್ರಬಲ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಗೆ ಟಿಕೇಟ್ ಮಿಸ್ ಆಗುತ್ತಿದ್ದಂತೆ, ಅವರು ಸೈಡ್‌ಲೈವನ್ ಆಗುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದೆ.
ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ವಿನೋದ್ ಅಸೋಟಿಗೆ ಟಿಕೇಟ್ ನೀಡಲಾಗಿದೆ. ಕಳೆದ ಬಾರಿ, ವಿಧಾನಸಭಾ ಚುನಾವಣೆಯಲ್ಲಿ ರಜತ್‌ಗೆ ಟಿಕೇಟ್ ಸಿಗುತ್ತದೆ ಎಂದುಕೊಂಡಿದ್ದರೂ ಕೂಡ, ಬಿಜೆಪಿಯಿಂದ ಕಾಂಗ್ರೆಸ್‌ಗೆ...
Political News: ಸಂಶಿ ಗ್ರಾಮದಲ್ಲಿ ಮುಂಬರುವ 2024ರ ಲೋಕಸಭಾ ಚುನಾವಣೆ ನಿಮಿತ್ತ, ಗ್ರಾಮದ ಮಾಜಿ ಶಾಸಕರೂ ದಿ.ಬಸಪ್ಪ ಉಪ್ಪಿನ ಇವರ ನಿವಾಸದ ಸಭಾಂಗಣದಲ್ಲಿ, ರಜತ ಉಳ್ಳಾಗಡ್ಡಿಮಠ ಅವರು ಕಾರ್ಯಕರ್ತರನ್ನು ಸಂಘಟನೆಗೆ ಬಲ ಪಡಿಸುವ ನಿಟ್ಟಿನಲ್ಲಿ ಸಭೆ ನಡೆಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಡಜನರಿಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡವರ...