ರಿಲೀಸ್ಗೂ ಮೊದಲೇ ಸಕತ್ ಕುತೂಹಲ ಹುಟ್ಟಿಸಿರುವಂತ ‘45 ಸಿನಿಮಾ ಮತ್ತೊಂದು ಕುತೂಹಲವನ್ನ ಹುಟ್ಟಿ ಹಾಕಿದೆ, ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ‘45’ ಚಿತ್ರದ ಟ್ರೇಲರ್ ಗ್ರ್ಯಾಂಡ್ ಲೆವೆಲ್‌ನಲ್ಲಿ ಬಿಡುಗಡೆ ಮಾಡುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋದು ಸಾಧ್ಯವಾಗದೆ ಇರೋದನ್ನು ಗಮನದಲ್ಲಿ ಇಟ್ಟುಕೊಂಡು, ಕಾರ್ಯಕ್ರಮವನ್ನು 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಮಾಡಲು ಚಿತ್ರತಂಡ...
ಮೊದಲ ದಿನ ಸಾಧಾರಣ ಓಪನಿಂಗ್ ಪಡೆದ ಸು ಫ್ರಮ್ ಸೋ ಚಿತ್ರ, ನಂತರದ ದಿನಗಳಲ್ಲಿ ಅಬ್ಬರಿಸಿತು. ದಿನ ಕಳೆದಂತೆ ಈ ಸಿನಿಮಾದ ಕ್ರೆಜ್ ಹೆಚ್ಚುತ್ತಿದೆ. ಕನ್ನಡ ಚಿತ್ರರಂಗವನ್ನು ಮತ್ತೊಮ್ಮೆ ತಲೆ ಎತ್ತೋ ಹಾಗೆ ತೋರಿಸಿದ ಚಿತ್ರ ‘ಸು ಫ್ರಮ್ ಸೋ’.
ರಾಜ್ ಬಿ ಶೆಟ್ಟಿ ನಿರ್ಮಾಣದ ಈ ಸಿನಿಮಾ, ಕೇವಲ 2 ವಾರಗಳಲ್ಲಿ ಕನ್ನಡದ ಮಾತ್ರವಲ್ಲ,...
ಕನ್ನಡದ ಹೊಸ ಸಿನಿಮಾ ‘ಸು ಫ್ರಮ್ ಸೋ’ ಈಗ ತಗ್ಗೋ ಮಾತೇ ಇಲ್ಲ ಅನ್ನೋ ಹಾಗೆ ನೇರವಾಗಿ 50 ಕೋಟಿ ಕ್ಲಬ್ ತಲುಪೋ ದಿಕ್ಕಿನಲ್ಲಿ ಸಾಗುತ್ತಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ವಿವಿಧ ದೇಶಗಳಲ್ಲಿಯೂ ಚಿತ್ರ ಜನಪ್ರಿಯವಾಗಿದೆ. ಮಲಯಾಳಂ ಭಾಷೆಯಲ್ಲಿ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ. ಸಣ್ಣ ಬಜೆಟ್‌ನ ಚಿತ್ರ ಇಷ್ಟು ದೊಡ್ಡ ಯಶಸ್ಸು ಕಾಣುತ್ತಿರುವುದು ಅಚ್ಚರಿಯ ಸಂಗತಿ.
‘ಸು...
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ನಿರ್ದೇಶಕ, ನಟ ರಾಜ್ ಬಿ. ಶೆಟ್ಟಿ ಅವರು ಸಿನಿಮಾದ ಸೆಕೆಂಡ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ.
ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಿ ಅಭಿನಯಿಸುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಎರಡನೇ ಪೋಸ್ಟರ್ ಈಗ ರಿಲೀಸ್ ಮಾಡಿದ್ದಾರೆ.
ರಮ್ಯಾ ಹಾಗೂ ರಾಜ್. ಬಿ. ಶೆಟ್ಟಿ ಈ...
ಸಿರಿ ರವಿಕುಮಾರ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ರಾಜ್ ಬಿ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿರಿ ಲುಕ್‌ಗೆ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ ಆದರೆ ರಾಜ್ ನಿರ್ದೇಶನ ಆಗಿರುವ ಕಾರಣ ನಿರೀಕ್ಷೆ ಕಡಿಮೆ ಅಗಿಲ್ಲ.
ಮೊದಲಿಗೆ ಈ ಸಿನಿಮಾದಲ್ಲಿ ಮೋಹಕ ತಾರೆ ರಮ್ಯಾ ನಟಿಸಬೇಕಿತ್ತು, ಆದರೆ ಸಿನಿಮಾ ಸ್ಕ್ರಿಪ್ಟ್ ರಮ್ಯಾ ಸೂಟ್ ಆಗೋಲ್ಲ, ಅನಿಸಿ ರಮ್ಯಾ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...