ಸಿಎಂ ಕುರ್ಚಿ ಕನಸಿನ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್, ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೇ ಸೌಥ್ ಕಾನ್‌ಕ್ಲೇವ್‌ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದು, ವಿಶೇಷ ಸಂದರ್ಶನ ನೀಡಿದ್ದಾರೆ. ರಾಷ್ಟ್ರೀಯ ಮಾಧ್ಯಮದ ಮುಂದೆ ಮಾತನಾಡಿರುವ ಡಿಕೆಶಿ ತಮ್ಮ ಮನದಾಳದ ಮಾತುಗಳನ್ನ ಹಂಚಿಕೊಂಡಿದ್ದಾರೆ.
ಕರ್ನಾಟಕ ಸರ್ಕಾರ 2.5 ವರ್ಷ ಪೂರ್ಣಗೊಂಡ ಬಳಿಕ, ನವೆಂಬರ್‌ನಲ್ಲಿ ಸಿದ್ದರಾಮಯ್ಯ ನಂತರ ಡಿ.ಕೆ. ಶಿವಕುಮಾರ್...