Thursday, June 20, 2024

Rajeev Gandhi

ಭಾರತ್ ಜೋಡೋ ಯಾತ್ರೆಯಲ್ಲಿ ತಂದೆ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್ ಗಾಂಧಿ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವೀರ ಭೂಮಿಯಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ ಶೀತಗಾಳಿಯಿಂದಾಗಿ ಇಡೀ...

ಎಂಬಿಬಿಎಸ್ ಅಂತಿಮ ವರ್ಷಕ್ಕೆ ಹೊಸ ಪ್ರಾಯೋಗಿಕ ಪರೀಕ್ಷೆ!

https://www.youtube.com/watch?v=etJwo-hm7MA ಬೆಂಗಳೂರು: ಎಂಬಿಬಿಎಸ್ ಪದವಿಯ ಅಂತಿಮ ವರ್ಷದ 41 ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲವು ಹೊಸದಾಗಿ ಪ್ರಾಯೋಗಿಕ ಕ್ಲಿನಿಕಲ್ ಪರೀಕ್ಷೆಯನ್ನು ನಡೆಸಲಿದೆ. ಈ ವಿಷಯವನ್ನು ಆರ್‌ಜಿಯುಹೆಚ್ಎಸ್, ಹೈಕೋರ್ಟ್ ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಸಂಯೋಜಿತ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾಗಿದ್ದ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಶ್ವವಿದ್ಯಾಲಯ ನಡೆಸಿರುವ ಪ್ರಾಯೋಗಿಕ ಪರೀಕ್ಷೆಯು ವಿಶ್ವವಿದ್ಯಾಲಯ ಮಾರ್ಗಸೂಚಿಗಳಿಗೆ ವಿರುದ್ದವಾಗಿದೆ...

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರಾಜೀವ್ ಗಾಂಧಿ ಹತ್ಯೆ ಅಪರಾಧಿ..!

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ. ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...

ಮೋದಿಯನ್ನ ನೆಹರೂ, ರಾಜೀವ್ ಗಾಂಧಿಗೆ ಹೋಲಿಸಿದ ಸೂಪರ್ ಸ್ಟಾರ್…!

ಚೆನ್ನೈ: ನೆಹರೂ ಮತ್ತು ರಾಜೀವ್ ಗಾಂಧಿ ಬಳಿಕ ಮೋದಿಯೂ ಕೂಡ ಅವರಂತೆಯೇ ವರ್ಚಸ್ಸು ಹೊಂದಿರೋ ನಾಯಕ ಅಂತ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಫಲಿತಾಂಶದ ಕುರಿತಾಗಿ ಮಾತನಾಡಿದ ಸೂಪರ್ ಸ್ಟಾರ್, ಇದು ಬಿಜೆಪಿ ಗೆಲುವಲ್ಲ. ಬದಲಾಗಿ ಮೋದಿಯವರ ಗೆಲುವು ಅಂತ ಹೇಳಿದ್ರು. ಇದೇ ವೇಳೆ ಕಾಂಗ್ರೆಸ್ ನ ನೆಹರೂ ಮತ್ತು...
- Advertisement -spot_img

Latest News

ಕೇಂದ್ರ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ- ಸಲೀಂ ಅಹ್ಮದ್

ಹುಬ್ಬಳ್ಳಿ: ಎನ್​ಡಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಕಿಚಡಿ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಭವಿಷ್ಯ ನುಡಿದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
- Advertisement -spot_img