Political News: ಪೂಜೆ ಮುಗಿಸಿ ಬರುತ್ತಿದ್ದ ವೇಳೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಇನ್ನೊಂದು ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಾಜೇಶ್ ನಾಯ್ಕ್‌ಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಜೇಶ್ ನಾಯ್ಕ್ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿಕೊಂಡು ಬರುತ್ತಿದ್ದರು. ಆಗ ಮಂಗಳೂರಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ....