Saturday, December 21, 2024

RajiniKanth

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..! ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...

ಮಲೇಷ್ಯಾದಲ್ಲಿ ಕೋಟಿ ಕೊಳ್ಳೆ ಹೊಡೆದು ರಜಿನಿಯನ್ನೂ ಮೀರಿಸ್ತಿದ್ದಾರೆ ರಾಕಿಭಾಯ್..!

ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್‌ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್‌ಖಾನ್ ಸಿನಿಮಾಗೆ...

‘ಸೂಪರ್ ಸ್ಟಾರ್’ ಮನೆಗೆ ಭೇಟಿ ನೀಡಿದ ಕಮಲ್ ಹಾಸನ್; ಇಲ್ಲಿದೆ ರಹಸ್ಯ.!

ರಜನಿಕಾಂತ್ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಇವರು ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿಯೂ ಕೂಡ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಹಾಗೂ ಹಲವಾರು ಪ್ರಶಸ್ತಿಗಳನ್ನು ಕೂಡ ಪಡೆಕೊಂಡಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿ ಅನೇಕ ಜನರ ಜೊತೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದಾರೆ. ಇನ್ನು ತಲೈವಾ ಮತ್ತು...

ಸದ್ಯದ ಟಾಪ್ ಟೆನ್ ನಟರಲ್ಲಿ ರಾಕಿಭಾಯ್ ಟಾಪ್ ೫ ನಲ್ಲೂ ಇಲ್ಲ.?

  ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...

ನರೇಂದ್ರ ಮೋದಿಗೆ ಸೂಪರ್ ಸ್ಟಾರ್ ಶುಭಾಶಯ

ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಭಾರೀ ಮುನ್ನಡೆ ಸಾಧಿಸಿರೋ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜಿನಿ ಕಾಂತ್ ಶುಭಕೋರಿದ್ದಾರೆ. ಗೌರವಾನ್ವಿತ ಪ್ರೀತಿಯ ನರೇಂದ್ರ ಮೋದಿಜೀ. ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ನೀವು ಸಾಧನೆ ಮಾಡಿದಿರಿ. ದೇವರ ಆಶೀರ್ವಾದ ನಿಮ್ಮ ಮೇಲಿರಲಿ ಅಂತ ಟ್ವೀಟ್ ಮಾಡೋ ಮೂಲಕ ನಟ ರಜನಿ ಕಾಂತ್ ಶುಭಕೋರಿದ್ದಾರೆ. https://twitter.com/rajinikanth/status/1131479602000408576
- Advertisement -spot_img

Latest News

TOP NEWS : ಇಂದಿನ ಪ್ರಮುಖ ಸುದ್ದಿಗಳು – 21/ 12/2024

1.ನೆಲಮಂಗಲದಲ್ಲಿ ಭೀಕರ ಅಪಘಾತ!.ಉದ್ಯಮಿ ಸೇರಿ 6 ಜನ ಸ್ಥಳದಲ್ಲೇ ಸಾವು ನೆಲಮಂಗಲ ಸಮೀಪ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ 6 ಜನ...
- Advertisement -spot_img