ತಲೈವ ರಜನಿಕಾಂತ್ ತಿರುಪತಿ ತಿಮ್ಮಪ್ಪನ ದರ್ಶನ
ಕಾಲಿವುಡ್ ಸೂಪರ್ ಸ್ಟಾರ್, ತಲೈವ ರಜನಿಕಾಂತ್ ಗುರುವಾರ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಮಗಳು ಐಶ್ವರ್ಯ ಕೂಡ ಬೆಳಗಿನ ಪೂಜಾ ಸೇವೆಯಲ್ಲಿ ಪಾಲ್ಗೊಂಡಿದ್ದರು. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ದೇವಾಲಯದ ಮುಖ್ಯ ದ್ವಾರದಲ್ಲಿ ರಜಿನಿ ಮತ್ತು ಪುತ್ರಿ ಟಿಟಿಡಿ ಅಧಿಕಾರಿಗಳು ಸ್ವಾಗತಿಸಿದರು. ಬುಧವಾರ ತಿರುಮಲಕ್ಕೆ ಆಗಮಿಸಿ ರಾತ್ರಿ ವಿಶ್ರಾಂತಿಸಿ ನಂತರ...