ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಬಳಿಕ ಅಪ್ಪು-ಸಂತೋಷ್ ಜೊತೆಯಾಗಿ ಮಾಡಿರೋ ಈ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಈಗಾಗ್ಲೇ ಟೀಸರ್ ಹಾಗೂ ಸಾಂಗ್ಸ್ ಮೂಲಕ ಹಲ್ ಚಲ್ ಎಬ್ಬಿಸ್ತಿರುವ ಯುವರತ್ನನ ಗ್ರ್ಯಾಂಡ್ ಎಂಟ್ರಿಗೆ ಡೇಟ್...