Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ರಾಜು ಕಾಗೆ, ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದು ರಾಜು ಕಾಗೆ...
Political News: ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಇಂದು ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ....
Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ರಾಜು ಕಾಗೆ, ನರ್ಸ್...
Chikkodi Political News: ಚಿಕ್ಕೋಡಿ: ಎಂಎಲ್‌ಎ ಫಂಡ್ ಬಿಡುಗಡೆ ವಿಚಾರವಾಗಿ ಕೈ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಶಾಸಕ ರಾಜು ಕಾಗೆ ಈ ಬಗ್ಗೆ ಮಾತನಾಡಿದ್ದು, ಏನೂ ಇಲ್ಲದೇ ನಾವು ಖಾಲಿ ಕುಳಿತಿದ್ದೇವೆ. ಬಸವೇಶ್ವರ ಏತನೀರಾವರಿ ಯೋಜನೆ ಕುರಿತು ಹತ್ತು ಬಾರಿ ಸಿಎಂ, ಡಿಸಿಎಂ ಭೇಟಿಯಾಗಿದ್ದೇನೆ....
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....