ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಹಾಲಿ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೂ ಈ ವಿಚಾರ ಕಾಡತೊಡಗಿದೆ.
ಇತ್ತೀಚೆಗೆ ಎಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದ್ದರಿಂದ ಸಂಶಯ ಸೃಷ್ಟಿಯಾಯಿತು. ಈ ಹಿನ್ನೆಲೆಯಲ್ಲಿ ರಾಜು ಕಾಗೆ ಅವರು ವಿಧಾನ್‌ಸೌಧದಲ್ಲಿ...