ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ.
ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...
ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ.
ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...