Saturday, July 27, 2024

rajya sabha election

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ.!

https://www.youtube.com/watch?v=KkMZPfLd5eo&t=70s ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಂದಿನ ತಿಂಗಳು ರಾಷ್ಟ್ರಪತಿ ಚುನಾವಣೆ ಎದುರಾಗಲಿದೆ. ಚುನಾವಣಾ ಆಯೋಗವು ರಾಷ್ಟ್ರಪತಿ ಚುನಾವಣೆಗೆ ಗುರುವಾರ ವೇಳಾಪಟ್ಟಿ ಪಕ್ರಟಿಸಿದ್ದು, ಜುಲೈ 18ರಂದು ಚುನಾವಣೆ ನಡೆಯಲಿದೆ. ಹಾಗೂ ಜುಲೈ 21ಕ್ಕೆ ಫಲಿತಾಂಶ ಹೊರಬೀಳಲಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ಕ್ಕೆ ಕೊನೆಯಾಗಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿ ಅಧಿಕಾರ...

ಕಾಂಗ್ರೆಸ್ ಗೆ ಪತ್ರ ಬರೆಯೋಕೆ ಈಗ ಜ್ಞಾನೋದಯ ಆಯ್ತಾ: ಮಾಜಿ ಸಿಎಂ ಕುಮಾರಸ್ವಾಮಿ

https://www.youtube.com/watch?v=RcMfudhPlCs ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...

ರಾಜ್ಯಸಭೆ ಚುನಾವಣೆ: ಯಾರಿಂದಲೂ ಜೆಡಿಎಸ್ ಮತ ಒಡೆಯುವುದು ಸಾಧ್ಯವಿಲ್ಲ – ನಿಖಿಲ್ ಕುಮಾರಸ್ವಾಮಿ

https://www.youtube.com/watch?v=2pKt6tKgYL4&t=10s ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್‍) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಿನ್ನೆಯ...

ಜೂ.10ಕ್ಕೆ ರಾಜ್ಯಸಭೆ ಚುನಾವಣೆ: ಕೈ ಶಾಸಕರಿಗೆ ವಿಪ್ ಜಾರಿ

https://www.youtube.com/watch?v=RxNIOm-WXZg&t=39s ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img