ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ...
ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ನಾಲ್ವರು ರಾಜ್ಯಸಭಾ ಸದಸ್ಯರು ಇಂದು ದಿಢೀರನೆ ಬಿಜೆಪಿ ಸೇರ್ಪಡೆಗೊಳ್ಳೋ ಮೂಲಕ ಮಾಜಿ ಸಿಎಂ ಚಂದ್ರ ಬಾಬು ನಾಯ್ಡುಗೆ ಶಾಕ್ ನೀಡಿದ್ದಾರೆ.
ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರೋ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಇದೀಗ ಕುಟುಂಬದೊಡನೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇದೀಗ ಟಿಡಿಪಿಯ 4 ಮಂದಿ...