ಮೈಸೂರು : ಮೈಸೂರಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವದ ಮತ್ತೊಂದು ವಿಶೇಷ ಅಂತ ಹೇಳಿದರೆ ಕನ್ನಡ ಪದಗಳ ಉಚಿತ ಟ್ಯಾಟು. ಹೌದು ಮೈಸೂರಿನ ಟ್ಯಾಟು (ಹಚ್ಚೆ) ಕಲಾವಿದ ಸುನಿಲ್ ಅವರು ಕುವೆಂಪುನಗರದಲ್ಲಿರುವ ತಮ್ಮ ಟ್ಯಾಟೂ ಇಂಪ್ಯಾಕ್ಟ್ ಸ್ಟುಡಿಯೋದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡಿಗರು ಕನ್ನಡ ಪ್ರೇಮಿಗಳಿಗಾಗಿ ಉಚಿತವಾಗಿ ಕನ್ನಡ ಪದಗಳ ಟ್ಯಾಟು ಹಾಕಿಕೊಡಲು ನಿರ್ಧರಿಸಿದ್ದಾರೆ....