ಮೈಸೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗ ಕ್ಷಣಗಣನೆ ಶುರುವಾಗಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅಮೃತ ಹಸ್ತದಿಂದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ
ರಾಹುಲ್ ಗಾಂಧಿಯವರು ವಿಶೇಷ ವಿಮಾನದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ ರಾಹುಲ್ ಗಾಂಧಿಯವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ಧಾಣದಲ್ಲಿ ಬಂದು ಇಳಿಯಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ ಹಾಗೂ ರಾಜ್ಯದ ಮಹಿಳೆಯರು ರಾಹುಲ್ ಗಾಂಧಿಗೆ...
https://youtu.be/EXxcMkja-70
ಇದೇ ಆಗಸ್ಟ್ 11ಕ್ಕೆ ರಕ್ಷಾಬಂಧನ ಬಂದಿದೆ. ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೋಕ್ಕೆ ರೆಡಿಯಾಗಿದ್ದಾರೆ. ಪ್ರತೀ ವರ್ಷ ಮಾರುಕಟ್ಟೆಗೆ ವೆರೈಟಿ ವೆರೈಟಿ ರಾಖಿ ಬಂದ ಹಾಗೆ, ಈ ಬಾರಿಯೂ ಡಿಫ್ರೆಂಟ್ ಆಗಿರುವ ರಾಖಿ, ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ. ಪುನೀತ್ ಫೋಟೋ ಇರುವ ರಾಖಿ, ಈ ಬಾರಿ ಸದ್ದು ಮಾಡುತ್ತಿದೆ.
ಕೆಂಪು ಕಲರ್ ದಾರಕ್ಕೆ ಸ್ಟೋನ್ಸ್ ಪೋಣಿಸಲಾಗಿದ್ದು, ಮಧ್ಯದಲ್ಲಿ...
www.karnatakatv.net: ಹುಬ್ಬಳ್ಳಿ: ಸಹೋದರ ಸಹೋದರಿಯರಿಯರ ಬಾಂಧವ್ಯದ ಪ್ರತೀಕವಾಗಿ ದೇಶಾದ್ಯಂತ ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೊದು ವಾಡಿಕೆ, ಈ ಮೂಲಕ ತನ್ನ ಸಹೋದರನ ಶ್ರೆಯಸ್ಸು ಬಯಸೊ ಪ್ರತಿ ಸಹೋದರಿಯು ಅಂತು ತನ್ನ ಅಣ್ಣ ತಮ್ಮಂದರಿಗೆ ತಪ್ಪದೇ ರಾಖಿ ಕಟ್ಟುತ್ತಾರೆ. ಇಂತದ್ರಲ್ಲಿ ಹುಬ್ಬಳ್ಳಿ ಯಲ್ಲಿ ರಕ್ಷಾ ಬಂಧನದ ಮಾರನೇ ದಿನ ವೃಕ್ಷಗಳಿಗೆ ರಾಖಿ ಕಟ್ಟಿ ವೃಕ್ಷಾ ಬಂಧನ...