ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರುವ ದರ್ಶನ್ರನ್ನು ಇಂದು ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್ ಭೇಟಿಯಾಗಿದ್ದಾರೆ. ಸಾಮಾನ್ಯವಾಗಿ ಜೈಲಿನಲ್ಲಿ ಒಂದು ವಾರದಲ್ಲಿ ಮೂವರ ಭೇಟಿಗೆ ಮಾತ್ರವೇ ಅವಕಾಶ ಇರುತ್ತದೆ. ದರ್ಶನ್ ಭೇಟಿಗೆ ಬಂದ ಇಬ್ಬರಿಗೂ ಅವರ ಭೇಟಿ ಸಾಧ್ಯವಾಗಿದೆ. ಈಗಾಗಲೇ ತಾಯಿ ಮೀನಾ, ಪತ್ನಿ...