Canada News: ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಾಗಿ ಒಂದು ವರ್ಷ ಕೂಡ ಆಗಲಿಲ್ಲ. ಆಗಲೇ ಖಲಿಸ್ತಾನಿ ಉಗ್ರ ಪನ್ನು, ತಾನು ರಾಮಮಂದಿರದ ಮೇಲೆ ದಾಳಿ ನಡೆಸಿ, ಅದನ್ನು ನಾಶ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಕೆನಡಾದಲ್ಲಿ ರೆಕಾರ್ಡ್ ಮಾಡಿರುವ ಈ ವೀಡಿಯೋದಲ್ಲಿ ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುವುದಾಗಿ ಪನ್ನು ಬೆದರಿಕೆ ಹಾಕಿದ್ದಾನೆ. ಅದರಲ್ಲೂ ರಾಮಮಂದಿರದ ಬುಡ ಅಲ್ಲಾಡಿಸುವುದಾಗಿ, ನೇರವಾಗಿ...
International News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವಿದ್ದು, ಈಗಾಗಲೇ ಪ್ರಪಂಚದ ಹಲವೆಡೆಯಿಂದ, ರಾಮನಿಗಾಗಿ ಹಲವು ಉಡುಗೊರೆಗಳು ಬಂದಿದೆ. ಬೀಗದ ಕೈ, ಉದ್ದಿನಕಡ್ಡಿ, ಲಾಡು, ಪಾದುಕೆ, ಬೆಳ್ಳಿ ಇಟ್ಟಿಗೆ ಹೀಗೆ ರಾಶಿ ರಾಶಿ ಉಡುಗೊರೆಗಳು, ರಾಮಮಂದಿರಕ್ಕೆ ಬರುತ್ತಿದೆ. ಅದೇ ರೀತಿ ಇದೀಗ, ಅಫ್ಘಾನಿಸ್ತಾನದಿಂದಲೂ ಉಡುಗೊರೆ ಬಂದಿದೆ.
ಅಫ್ಘಾನಿಸ್ತಾನದಿಂದ 2 ಕೆಜಿ ಕುಂಕುಮದ ಜೊತೆಗೆ, ಕಾಬೂಲ್...
Devanahalli News: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ದಿನಗಣನೆ ಹಿನ್ನೆಲೆ, ಸೀತಾರಾಮ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಕೆಂಪೇಗೌಡ ಏರ್ಪೋರ್ಟ್ನಲ್ಲೂ ರಾಮನ ಮೂರ್ತಿಗಳ ಮಾರಾಟ ಮಾಡಲಾಗುತ್ತಿದ್ದು, ರಾಮನ ಮೂರ್ತಿಗಳನ್ನು ಕೊಂಡುಕೊಳ್ಳಲು, ಜನ ಮುಗಿಬೀಳುತ್ತಿದ್ದಾರೆ.
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ, ಟರ್ಮಿನಲ್ ಒಳಭಾಗದ ಅಂಗಡಿಗಳಲ್ಲಿ ಮೂರ್ತಿಯ ಮಾರಾಟ ನಡೆಯುತ್ತಿದ್ದು, ವಿವಿಧ ಬಗೆಯ ಕಣ್ಮನಸೆಳೆಯುವ ಮೂರ್ತಿಗಳನ್ನು ಮಾರಾಟಕ್ಕೆ...
Cricket News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ರಿಕೇಟಿಗ ಎಂ.ಎಸ್.ಧೋನಿಗೆ ಆಹ್ವಾಾನ ಬಂದಿದೆ. ಸೋಮವಾರದ ದಿನ ರಾಂಚಿಯಲ್ಲಿರುವ ಧೋನಿ ನಿವಾಸಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಕಾರ್ಯದರ್ಶಿ ಧನಂಜಯ್ ಸಿಂಗ್, ಸಕುಟುಂಬ ಸಮೇತರಾಗಿ, ಕಾರ್ಯಕ್ರಮಕ್ಕೆ ಬರಬೇಕೆಂದು ವಿನಂತಿಸಿದ್ದಾರೆ. ಧೋನಿ ಕೂಡ ಆಹ್ವಾನವನ್ನೂ ಪ್ರೀತಿಪೂರ್ವಕವಾಗಿ ಸ್ವೀಕರಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ದೇಶದ 6 ಸಾವಿರಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ...
Hubballi News: ಹುಬ್ಬಳ್ಳಿ: 31ವರ್ಷಗಳ ಹಿಂದೆ ನಡೆದ ರಾಮಜನ್ಮಭೂಮಿ ಹೋರಾಟದ ಗಲಭೆಗೆ ಸಂಬಂಧಿಸಿದಂತೆ ಮತ್ತೇ ಮರು ಜೀವ ಬಂದಿದ್ದು ಓರ್ವ ಕರಸೇವಕನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
ಅಂದು ಗಲಭೆಯ ಸಂದರ್ಭದಲ್ಲಿ 13 ಜನ ಕರಸೇವಕರನ್ನು ಬಂಧನ ಮಾಡಲಾಗಿತ್ತು, ಈ ಪೈಕಿ 8 ಕರಸೇವಕರಾದ ರಾಜು ಧರ್ಮದಾಸ್, ಶ್ರೀಕಾಂತ ಪೂಜಾರಿ, ಅಶೋಕ ಕಲಬುರ್ಗಿ,...
ರಾಮ ಮಂದಿರ ಟ್ರಸ್ಟ್ಗೆ ಸೇರಿದ ಬ್ಯಾಂಕ್ ಖಾತೆಯಿಂದ ಅಪಾರ ಪ್ರಮಾಣದ ಹಣವನ್ನ ಡ್ರಾ ಮಾಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಫೋರ್ಜರಿ ಸಹಿ ಮಾಡಿದ ಚೆಕ್ ಸಹಾಯದಿಂದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಖಾತೆಯ ಅಪಾರ ಪ್ರಮಾಣದ ಹಣ ವಿತ್ ಡ್ರಾ ಮಾಡಲಾಗಿದೆ.
https://www.youtube.com/watch?v=CTeKyVhECFM
ಎರಡು ಬಾರಿ ಅಪಾರ ಪ್ರಮಾಣದ ಹಣವನ್ನ ವಿತ್ ಡ್ರಾ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...