ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಆಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗ್ತಿದೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ಸ್ಥಗಿತಗೊಳಿಸಿದ್ದು, SPG ಟೀಂ ರಾಮಭೂಮಿಗೆ ಎಂಟ್ರಿ ಕೊಟ್ಟಿದೆ. ಪ್ರತಿಯೊಂದು ಚಟುವಟಿಕೆ ಮೇಲೂ ನಿಗಾ ವಹಿಸಿದೆ.
191 ಅಡಿ ಎತ್ತರದಲ್ಲಿ ಕೇಸರಿ ಧ್ವಜಾರೋಹಣ ಮಾಡಲಾಗುತ್ತದೆ. ರಾಮ...
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾಗಿದೆ. 2024ರ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆದು, ಮಂದಿರ ಲೋಕಾರ್ಪಣೆಗೊಂಡಿತ್ತು. ಆದರೆ, ದೇವಾಲಯದ ಆವರಣದೊಳಗೆ ಕೆಲವು ಸಣ್ಣಪುಟ್ಟ ಕೆಲಸಗಳು ನಡೆಯುತ್ತಲೇ ಇದ್ದವು. 1 ವರ್ಷದ ನಂತರ, ಎಲ್ಲಾ ಕೆಲಸಗಳೂ ಪೂರ್ಣಗೊಂಡಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಮಂದಿರದ ಆವರಣದೊಳಗೆ...
ಅಂತೂ ಇಂತೂ ಹಲವು ವರ್ಷದ ಹೋರಾಟಕ್ಕೆ ಇಂದು ಗೆಲುವು ಸಿಕ್ಕಿದ್ದು, ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದೆ. ಇಷ್ಟು ವರ್ಷಗಳ ಕಾಲ ಹೋರಾಡಿದವರ ಹೋರಾಟಕ್ಕೆ ಬೆಲೆ ಸಿಕ್ಕಿದೆ. ಆದ್ರೆ ನಾವಿಂದು ಹೇಳ ಹೊರಟಿರುವ ಅಜ್ಜಿಯೊಬ್ಬರು ಹಲವು ವರ್ಷಗಳಿಂದ ರಾಮಮಂದಿರ ನಿರ್ಮಾಣವಾಗಲಿ ಎಂದು ಉಪವಾಸ ಮಾಡಿದ್ದಾರೆ. ಅವರ ಉಪವಾಸದ ಫಲವಾಗಿ ಇಂದು ಅವರ ಆಸೆ ಈಡೇರಿದೆ.
https://youtu.be/boI4hy29e9E
ಮಧ್ಯಪ್ರದೇಶದವರಾದ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...