ರಾಮಮಂದಿರ ಕಟ್ಟುವುದರಿಂದ ಹಿಂದೂ ನಾಯಕನಾಗುವುದಿಲ್ಲ' ಅಂತ ಆರ್‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಭಾಗವತ್ ಅವರು ಯಾರದೇ ಹೆಸರೆತ್ತದೇ ಈ ಮಾತು ಆಡಿದ್ದಾರೆ.
ಗುರುವಾರ ಪುಣೆಯಲ್ಲಿ ಉಪನ್ಯಾಸ ಮಾಲಿಕೆಯೊಂದರಲ್ಲಿ 'ವಿಶ್ವಗುರು ಭಾರತ' ಕುರಿತು ಭಾಷಣ ಮಾಡಿದ ಭಾಗವತ್, 'ರಾಮಮಂದಿರ ಹಿಂದೂಗಳ ನಂಬಿಕೆಯ ವಿಷಯವಾಗಿದೆ. ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಹಿಂದೂಗಳು ನಂಬಿದರು....
Hubballi News: ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೇ ಆರಂಭ ಆಗುತ್ತಿದ್ದಂತೆ, ದೇಶದಲ್ಲಿ ಎಲ್ಲಿಲ್ಲದ ಸಡಗರ ಸಂಭ್ರಮ ಮನೆಮಾಡಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ತನ್ನ ಕಾರಿಗೆ ಸಂಪೂರ್ಣವಾಗಿ ರಾಮ, ಹನುಮಂತನ ಸ್ಟಿಕ್ಕರ್ ಮಾಡಿಸಿ, ತನ್ನ ಭಕ್ತಿಯನ್ನು ವ್ಯಕ್ತಪಡಿಸಿದ್ದಾನೆ.
ಹೌದು, ನಗರದ ಹೊಸೂರಿನ ನಿವಾಸಿಯಾಗಿರುವ ಸಚಿನ್ ಮಿಸ್ಕಿನ್ ರಾಮಭಕ್ತನಾಗಿದ್ದು, ಈ ಹಿಂದಿನಿಂದಲೂ ಹಿಂದೂ ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು...
Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...