ಬಿಜೆಪಿಯ ಫೈರ್ ಬ್ರ್ಯಾಂಡ್ ಶಾಸಕ ರಾಜಾ ಸಿಂಗ್, ದಿಢೀರ್ ಬೆಳವಣಿಗೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹು ನಿರೀಕ್ಷಿತವಾಗಿದ್ದ ಬಿಜೆಪಿಯ ರಾಜ್ಯಾಧ್ಯಕ್ಷರ ನೇಮಕದ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅವರು ಕೇಸರಿ ಪಾಳಯಕ್ಕೆ ಗುಡ್ ಬೈ ಹೇಳಿದ್ದಾರೆ.
ಶಾಸಕ ರಾಜಾ ಸಿಂಗ್ ಅವರು ಹೈದ್ರಾಬಾದ್ನ ಗೋಶಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಾಜಿ ವಿಧಾನಪರಿಷತ್...