News: ಪವಿತ್ರ ರಂಜಾನ್ ಉಪವಾಸ ಇಂದಿಗೆ ಅಂತ್ಯವಾಗಿದ್ದು, ಕರಾವಳಿಯಲ್ಲಿ ಚಂದ್ರ ದರ್ಶನವಾಗಿದೆ. ಹಾಗಾಗಿ ಕರಾವಳಿಯಲ್ಲಿ ನಾಳೆಯೇ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ.
ರಂಜಾನ್ ರೋಜಾ ಶುರುವಾದಾಗ ಚಂದ್ರ ದರ್ಶನ ಮಾಡಿ, ಬಳಿಕ ಒಂದು ತಿಂಗಳು ಉಪವಾಸ ಆಚರಿಸುವ ಮುಸ್ಲಿಂ ಬಾಂಧವರು, ಮತ್ತೆ ಚಂದ್ರ ದರ್ಶನ ಮಾಡಿ, ಹಬ್ಬ ಆಚರಿಸುತ್ತಾರೆ. ಹೊರದೇಶದಲ್ಲಿ ಮತ್ತು ಕರಾವಳಿಯಲ್ಲಿ ಒಂದು ದಿನ ಮೊದಲೇ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...