Hubli News: ಹುಬ್ಬಳ್ಳಿ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ (60) ನಿನ್ನೆಯಷ್ಟೇ ನಿಧನರಾಗಿದ್ದು, ಕಲ್ಯಾಣ ನಗರದ ಐದನೇ ಅಡ್ಡರಸ್ತೆಯಲ್ಲಿರುವ ಮಠದ ಆವರಣದಲ್ಲಿಂದು ಬೆಳಿಗ್ಗೆ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
https://youtu.be/o4TEVdl6aAE
ಸ್ವಾಮೀಜಿಗಳ ದರ್ಶನಕ್ಕೆ ನಾಡಿನ ವಿವಿಧ ಮೂಲೆಗಳಿಂದ ಮಠಾಧೀಶರು, ಮುಖಂಡರು ಹಾಗೂ ಸಾರ್ವಜನಿಕರು ಆಗಮಿಸಿದ್ದು, ಅಂತಿಮ ದರ್ಶನಕ್ಕೆ...