ಭಾರತ ಟೆಸ್ಟ್ ತಂಡದ ಕೋಚ್ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್ ಆಗಿದ್ದರೂ, ಟೆಸ್ಟ್ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...
ಬಸ್ಸಲ್ಲಿ ಲಗೇಜ್ ಬಿಟ್ಟು ಬೇರೆ ವಸ್ತು ಸಾಗಾಟ ನಿಷಿದ್ದ ಅಂತ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕರ್ನೂಲು ಬಸ್ ದುರಂತದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ವೈಯಕ್ತಿಕ ಲಗೇಜ್ ಹೊರತುಪಡಿಸಿ ಬೇರೆ ವಸ್ತುಗಳನ್ನು ಸಾಗಿಸಲು ಕಟ್ಟುನಿಟ್ಟಿನ ನಿಷೇಧ ಜಾರಿಗೊಳಿಸಲಾಗಿದೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ...
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ, ಪ್ರಾತ್ಯಕ್ಷಿಕೆ ವೀಕ್ಷಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯೋಜನೆ...
ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...
ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...
ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ...
https://www.youtube.com/watch?v=6zYntnQDRNA
ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...
ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ.
ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...